ಬದುಕಿನ ಸ್ವಾರ್ಥ ಮತ್ತು ಸಂಬಂಧಗಳ ನಡುವಿನ ಅನಗತ್ಯ ಭಾವುಕತೆಯ ಅರ್ಥಹೀನತೆ ಎಂದು ಪ್ರತಿಪಾದಿಸುವ ಕಾದಂಬರಿ ಇದು. ಲೇಖಕ ಯಂಡಮೂರಿ ವೀರೇಂದ್ರನಾಥ ಅವರು ರೋಚಕತೆಯನ್ನು ಕಾದಂಬರಿಯಲ್ಲಿ ಕಾಪಾಡಿಕೊಂಡಿದ್ದಾರೆ.
ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...
READ MORE