ಅಭಿವ್ಯಕ್ತಿ ಸ್ವಾತಂತ್ರ್ಯದ ವಿವಿಧ ಆಯಾಮಗಳು

Author : ಎಚ್.ಎಸ್. ಅನುಪಮಾ

Pages 156

₹ 120.00




Year of Publication: 2016
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

’ಯಾವಾಗ ಆಳುವ ಸರ್ಕಾರಗಳು ತಾವು ಸುರಕ್ಷಿತವೆಂದು ಭಾವಿಸುತ್ತವೆಯೋ ಆಗ ಅಭಿವ್ಯಕ್ತಿ ಸ್ವಾತಂತ್ರ್ಯ ಇರುತ್ತದೆ’ ಎನ್ನುವ ಚಿಂತಕ ಬರ್ಟಂಡ್ ರಸೆಲ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹೇಳಿದ್ದಾನೆ. ಅಭಿವ್ಯಕ್ತಿಯ ವಿವಿಧ ಆಯಾಮಗಳನ್ನು ಒಳಗೊಂಡ ಲೇಖನಗಳನ್ನು ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.

ಹೋರಾಟಗಾರ ಚೆಗೆವಾರ ಅಭಿವ್ಯಕ್ತಿಯ ಮಹತ್ವದ ಬಗ್ಗೆ ಹೀಗೆ ಹೇಳಿದ್ದಾರೆ ’ನೀವು ಹೂವುಗಳನ್ನು ಕಿತ್ತುಹಾಕಬಹುದು ಆದರೆ ಮತ್ತೆ ಹೂವರಳಿಸಲಿರುವ ವಸಂತವನಲ್ಲ. ವ್ಯಕ್ತಿಗಳನ್ನು ಕೊಲ್ಲಬಹುದು, ಅವರು ಬಿತ್ತಿದ ಯೋಚನೆಗಳನ್ನಲ್ಲ’.

 

-

About the Author

ಎಚ್.ಎಸ್. ಅನುಪಮಾ

ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು  ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...

READ MORE

Related Books