ಐರಾವತ

Author : ಸುದರ್ಶನ ದೇಸಾಯಿ

Pages 113

₹ 30.00




Year of Publication: 1993
Published by: ಮಹಾರಾಜ ಪಬ್ಲಿಕೇಷನ್ಸ್
Address: ಮಲ್ಲೇಶ್ವರಂ ಬೆಂಗಳೂರು-560003.

Synopsys

'ಐರಾವತ' ಕಾದಂಬರಿಯನ್ನು ಲೇಖಕ ಸುದರ್ಶನ ದೇಸಾಯಿ ಅವರು ರಚಿಸಿದ್ದಾರೆ. ಲೇಖಕರ 14ನೇ ಕಾದಂಬರಿ ಇದು. ಈ ಕಾದಂಬರಿಯು ಚಲನಚಿತ್ರವಾಗಿದೆ. ಶ್ರೀಮಂತಿಕೆಯ ಬದುಕು ಮತ್ತು ಬಡವರ ಬದುಕು ಹೇಗಿರುತ್ತದೆ ಎಂಬುದರ ಚಿತ್ರಣವಿದೆ. ಕೊಲೆ ದರೋಡೆ ಪೊಲೀಸ್‌ ತನಿಖೆ ಹೀಗೆ ಕುತೂಹಲಭರಿತವಾಗಿ ಕತೆ ಸಾಗುತ್ತದೆ. 

About the Author

ಸುದರ್ಶನ ದೇಸಾಯಿ
(14 January 1945 - 31 July 2012)

ಲೇಖಕ ಸುದರ್ಶನ ದೇಸಾಯಿ ಅವರು ಮೂಲತಃ ಧಾರವಾಡದವರು. ತಂದೆ- ಕೃಷ್ಣರಾವ ರಾಮಾರಾವ ದೇಸಾಯಿ. ತಾಯಿ- ರಾಧಾಬಾಯಿ. ವಿದ್ಯಾಭ್ಯಾಸವನ್ನು ಧಾರವಾಡದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆ, ಮಾಳಮಡ್ಡಿಯ ಕೆ.ಇ.ಬೋರ್ಡ್ ಹೈಸ್ಕೂಲಿನಲ್ಲಿ ಪೂರ್ಣಗೊಳಿಸಿದರು. ಬಾಸೆಲ್ ಮಿಷನ್ ಟ್ರೈನಿಂಗ್ ಕಾಲೇಜಿನಿಂದ ಟಿ.ಸಿ.ಎಚ್. ತರಬೇತಿ ಪಡೆದು  ಧಾರವಾಡದ ಗುಲಗುಂಜಿ ಕೊಪ್ಪದ ಸರಕಾರಿ ಶಾಲೆಯಲ್ಲಿ  ಶಿಕ್ಷಕರಾಗಿ ದುಡಿದರು.1977ರಿಂದ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡರು.  ಪ್ರಜಾಮತ ವಾರಪತ್ರಿಕೆಯ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ತಮ್ಮ ಸಪ್ತಪದಿ ಕತೆಗೆ ಮೂರನೆ ಬಹುಮಾನ ಪಡೆದರು. ಆನಂತರದಲ್ಲಿ ಸುಮಾರು 60ಕ್ಕೂ ಹೆಚ್ಚು ಸಣ್ಣಕತೆಗಳನ್ನು ರಚಿಸಿದರು. ಅವರ ಕಥೆಗಳಾದ ಅಪರಿಚಿತ, ಕರಿನಾಯಿ, ನೆಲುವಿಗೆ ಹಾರದ ಬೆಕ್ಕು ಹಾಗೂ ...

READ MORE

Related Books