ಮನುಷ್ಯ ತನಗಾಗಿ ತಾನೊಂದು ನಿರ್ಣಯ ತೆಗೆದುಕೊಂಡರೆ, ಅದನ್ನು ಸಮರ್ಥಿಸಿಕೊಳ್ಳುವುದಕ್ಕೋಸ್ಕರ ಎಷ್ಟಾದರೂ ಹೋರಾಡಬಲ್ಲ ಎಂಬುದನ್ನು ಲೇಖಕ ಯಂಡಮೂರಿ ವೀರೇಂದ್ರನಾಥರು ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಕಾಮ, ಸಂಬಂಧ, ಪ್ರೀತಿ ಇವೆಲ್ಲವುಗಳೊಂದಿಗೆ ಬದುಕಿನ ವೈಪರಿತ್ಯವನ್ನು ಕಾಣಬಹುದು.
ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...
READ MORE