ಅಪ್ಪನೆಂಬ ಗಾಂಧಿ ನೆನಪು

Author : ಎನ್. ಜಗದೀಶ್ ಕೊಪ್ಪ

Pages 180

₹ 150.00




Year of Publication: 2021
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಲೇಖಕ ಜಗದೀಶ್ ಎನ್. ಕೊಪ್ಪ ಅವರ ಕೃತಿ- ಅಪ್ಪನೆಂಬ ಗಾಂಧಿ ನೆನಪು. ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಚಿಂತನೆಗಳನ್ನು ಕೃತಿಯಲ್ಲಿ ಸಂಕಲಿಸಲಾಗಿದೆ. ಮಹಾತ್ಮ ಗಾಂಧಿ ಎಂಬ ಹೆಸರು ಮಾತ್ರವಲ್ಲ; ಅದು ಒಂದು ಅದರ್ಶವೂ ಹೌದು. ಸಾರ್ಥಕ ಬದುಕಿನ ಸಂಕೇತವೂ ಆಗಿದೆ. ಇಂದಿನ ಬದುಕು ಸಾಹಿತ್ಯ-ಸಾಂಸ್ಕೃತಿಕ ಅಂಶಗಳಿಂದ ಮುಕ್ತವಾಗುತ್ತಿದ್ದು, ಗಾಂಧೀಜಿ ವ್ಯಕ್ತಿತ್ವದ ಆದರ್ಶಗಳ ಕಡೆಗಣನೆಯೂ ವಿಪರೀತವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಲೇಖಕರ ಚಿಂತನೆಗಳು ಮಡುಗಟ್ಟಿದ್ದು, ಇಲ್ಲಿಯ ಬರಹಗಳ ವೈಶಿಷ್ಟ್ಯ.

About the Author

ಎನ್. ಜಗದೀಶ್ ಕೊಪ್ಪ

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ 1956 ರಲ್ಲಿ ರೈತ ಕುಟುಂಬದಲ್ಲಿ ಜನನ. ಬೆಂಗಳೂರು ವಿ.ವಿ.ಪುರಂ ಕಾಲೇಜಿನಿಂದ ಬಿ.ಎ. ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾನಿಯದಿಂದ ‘ ಜಾಗತೀಕರಣ ಮತ್ತು ಗ್ರಾಮ ಭಾರತ’ ಪೌಢಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದರು. 1981 ರಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು 2018 ರವರೆಗೆ ಹುಬ್ಬಳ್ಳಿ ನಗರದಲ್ಲಿ ಉದಯಟಿ.ವಿ.ಸಂಸ್ಥೆಯ ಉತ್ತರ ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರು ನಗರದಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. 1995 ರಲ್ಲಿ ಸುಮ್ಮಾನದ ಪದ್ಯಗಳು ಕೃತಿಯ ಮೂಲಕ ...

READ MORE

Related Books