ಅರವಿಂದ ಮಾಲಗತ್ತಿ ಅವರ ಆಯ್ದ ಕವಿತೆಗಳು

Author : ಎಚ್.ಎಸ್. ರಾಘವೇಂದ್ರರಾವ್

Pages 204

₹ 100.00




Year of Publication: 2004
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಅರವಿಂದ ಮಾಲಗತ್ತಿ ಕನ್ನಡ ಸಾಹಿತ್ಯದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡ ಇವರು , ವಿಮರ್ಶೆ, ಸಂಶೋಧನೆ, ಮತ್ತು ಸೃಜನಶೀಲ ಬರವಣಿಗೆಯ ಮೂಲಕ ಹೆಸರುವಾಸಿಯಾದವರು. ದಲಿತ ಬಂಡಾಯಗಳಲ್ಲಿ ಧ್ವನಿಯನ್ನು ಮೊಳಗಿಸಿದವರು. ತಮ್ಮದೇ ಆದ ಶೈಲಿಯಲ್ಲಿ ಸಂಶೋಧನೆ, ವಿಮರ್ಶೆಗಳ ಮೂಲಕವೇ ಜನಮನ್ನಣೆಯನ್ನು ಗಳಿಸಿದವರು. ಅರವಿಂದ ಮಾಲಗತ್ತಿಯವರ ಹಲವು ಪ್ರಮುಖ ಕವಿತೆಗಳನ್ನು ಆಯ್ದು ಡಾ.ಎಚ್.ಎಸ್.ರಾಘವೇಂದ್ರರಾವ್ ಅವರು ಈ ಪುಸ್ತಕದಲ್ಲಿ ನೀಡಿದ್ದಾರೆ.

About the Author

ಎಚ್.ಎಸ್. ರಾಘವೇಂದ್ರರಾವ್
(01 August 1948)

ಮೂಲತಃ ಚಿತ್ರದುರ್ಗದವರಾದ ರಾಘವೇಂದ್ರರಾವ್ ಅವರು (ಜನನ 1948) ಬೆಂಗಳೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದು ನಿವೃತ್ತರಾದವರು. ಕುವೆಂಪು, ಬೇಂದ್ರೆ, ಪು.ತಿ.ನ. ಅವರ ಕಾವ್ಯ ಕುರಿತು ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ಕೆಲಕಾಲ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಹಂಪಿಯಲ್ಲಿ ಕರ್ನಾಟಕ ವಿಶ್ವಕೋಶದ ಸಂಪಾದಕರಾಗಿದ್ದ ರಾಘವೇಂದ್ರರಾವ್ ಅವರ ವಿಮರ್ಶಾ ಕೃತಿಗಳು ‘ವಿಶ್ಲೇಷಣೆ’, ‘ನಿಲುವು’, ‘ಹುಡುಕಾಟ’, ‘ಪ್ರಗತಿಶೀಲತೆ, ‘ಹಾಡೆ ಹಾದಿಯ ತೋರಿತು’. ‘ಬಾಲ ಮೇಧಾವಿ’ ಎಂಬ ಜರ್ಮನ್ ಕತೆಗಳ ಅನುವಾದ ಸಂಕಲನ ಹಾಗೂ ‘ಜನಗಣಮನ’ ಎಂಬ ಲವಲವಿಕೆಯ ಪ್ರವಾಸ ಕಥನ ಪ್ರಕಟಿಸಿದ್ದಾರೆ. ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರಾಗಿರುವ ...

READ MORE

Related Books