ಆರೋಗ್ಯಕ್ಕಾಗಿ ಹೂವು

Author : ವಸುಂಧರಾ ಭೂಪತಿ

Pages 135

₹ 186.00




Year of Publication: 2020
Published by: ಸಪ್ನ ಬುಕ್‌ ಹೌಸ್

Synopsys

ಆರೋಗ್ಯಕ್ಕಾಗಿ ಹೂವು‌ ಆರೋಗ್ಯ ಬರಹಗಳ ಪುಸ್ತಕವನ್ನು ಲೇಖಕಿ ವಸುಂಧರಾ ಭೂಪತಿ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿ ಆರೋಗ್ಯದ ಬಗೆಗೆ ಮಾಹಿತಿಯನ್ನು ನೀಡಲಾಗಿದೆ. ಕೆಲವೊಂದು ಗಿಡ, ಹೂವು, ಬೇರುಗಳಿಂದ ಆರೋಗ್ಯಕ್ಕೆ ಹೇಗೆ ಉತ್ತಮ ಪರಿಣಾಮಗಳನ್ನು ಬೀರಬಹುದೆಂದು ಈ ಕೃತಿಯಲ್ಲಿ ಲೇಖಕಿ ಸರಳ ಕನ್ನಡ ಭಾಷೆಯಲ್ಲಿ ವಿವರಿಸಿದ್ದಾರೆ.

About the Author

ವಸುಂಧರಾ ಭೂಪತಿ
(05 June 1962)

ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ,  ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ.  ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...

READ MORE

Related Books