ಅತ್ಯುತ್ತಮ ಸಣ್ಣ ಕಥೆಗಳು

Author : ಕೆ. ನರಸಿಂಹಮೂರ್ತಿ

Pages 136

₹ 80.00




Year of Publication: 2017
Published by: ಕನ್ನಡ ಸಾಹಿತ್ಯ ಪರಿಷತ್ತು,
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018

Synopsys

ಲೇಖಕ ಕೆ. ನರಸಿಂಹಮೂರ್ತಿ ಅವರು ಸಂಪಾದಿಸಿದ ಕಥಾ ಸಂಕಲನ-ಅತ್ಯುತ್ತಮ ಸಣ್ಣ ಕಥೆಗಳು. ಒಟ್ಟು 12 ಕಥೆಗಳನ್ನು ಸಂಕಲಿಸಲಾಗಿದೆ. ಇಲ್ಲಿಯ ಕಥೆಗಳು ಉತ್ತಮ ಕಥೆಗಳ ಮಾದರಿ ಎಂಬುದಕ್ಕೆ ಮಾತ್ರ. ಕಥೆಗಳನ್ನು ಮಾದರಿಗಳ ಅಧ್ಯಯನಕ್ಕೂ ಈ ಕೃತಿ ಸಹಾಯಕ.

 

About the Author

ಕೆ. ನರಸಿಂಹಮೂರ್ತಿ
(12 May 1919 - 12 June 1999)

ಕೆ. ನರಸಿಂಹಮೂರ್ತಿ (ಜನನ: 12-05-1919) ಕೋಲಾರ ಜಿಲ್ಲೆಯ ಗೌರಿಬಿದನೂರಿನ ಬಳಿಯ ಮಂಚೇನಹಳ್ಳಿಯವರು. ತಂದೆ ಕೃಷ್ಣಮೂರ್ತಿ, ತಾಯಿ ಸಾವಿತ್ರಮ್ಮ. ಪ್ರಾಥಮಿಕ ಶಿಕ್ಷಣ ಬೆಂಗಳೂರಿನಲ್ಲಿ. ಸಂಸ್ಕೃತ ಪಂಡಿತ ಸೀತಾರಾಮ ಶಾಸ್ತ್ರಿಗಳಿಂದ ಸಾಹಿತ್ಯಾಸಕ್ತಿ. ಕಾಲೇಜಿನಲ್ಲಿ ಓದುತ್ತಿದ್ದಾಗ ಬರೆದ ಕಥೆ ‘ಬೆಳೆದಲ್ಲೇ ಉಳಿದಿದ್ದರೆ’ ಕೃತಿಗೆ ಬಹುಮಾನ. ಸಾಹಿತ್ಯ ಪರಿಷತ್ತು ನಡೆಸಿದ ವಿಮರ್ಶಾ ಸ್ಪರ್ಧೆಯಲ್ಲಿ ‘ಕನ್ನಡದ ಸಣ್ಣ ಕಥಾ ಸ್ವರೂಪ’ ಲೇಖನಕ್ಕೆ ದ್ವಿತೀಯ ಬಹುಮಾನ ಲಭಿಸಿತ್ತು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ. (ಆನರ್ಸ್‌) ಪದವಿ, ಅದೇ ಕಾಲೇಜಿನಲ್ಲಿ ಅಧ್ಯಾಪಕರಾದರು. 1943 ರಲ್ಲಿ ಇಂಗ್ಲಿಷ ಎಂ.ಎ. ಪದವೀಧರರು. 1956 ರಲ್ಲಿ ಐ.ಎ.ಎಸ್. ಪರೀಕ್ಷೆಯಲ್ಲಿ ತೇರ್ಗಡೆ, ಅಶೋಕ ವಿಜಯ (ಖಂಡಕಾವ್ಯ) ಪ್ರಿಯದರ್ಶಿನಿ ...

READ MORE

Related Books