ಆಟಿಸಂ ಮಕ್ಕಳ ಲಾಲನೆ ಪಾಲನೆ

Author : ಸಿ.ಆರ್. ಚಂದ್ರಶೇಖರ್

Pages 64

₹ 45.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಬೆಂಗಳೂರು
Phone: 08022161900

Synopsys

ಆಟಿಸಂ ಮತ್ತು ಆಸ್ಪರ್ಜರ್‌ ಸಿಂಡ್ರೋಮ್‌ ಇರುವ ಮಕ್ಕಳ ಮತ್ತು ವಯಸ್ಕರ ಅಸಾಮಾನ್ಯ ನಡವಳಿಕೆಗಳ ಕಾರಣ ಮತ್ತು ನಿಭಾಯಿಸುವ ವಿಧಾನಗಳ ಬಗ್ಗೆ ಕೆಲವು ಸಲಹೆಗಳನ್ನು ನೀಡಿರುವ ಕೃತಿ ಇದಾಗಿದೆ. ಟೋನಿ ಆಟ್‌ವುಡ್‌ ಅವರು ಬರೆದ ಈ ಕೃತಿಯನ್ನು ಸಿ.ಆರ್‌. ಚಂದ್ರಶೇಖರ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books