Year of Publication: 2025 Published by: ವೀರಲೋಕ ಬುಕ್ಸ್ Address: ವೀರಲೋಕ ಬುಕ್ಸ್ ಪ್ರೈವೇಟ್ ಲಿಮಿಟೆಡ್, 207, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018 Phone: +91 7022122121
Share On
Synopsys
ಆಕಾಶಬುಟ್ಟಿಯ ಲೇಖಕರಾದ ಪ್ರೊ. ನಟರಾಜ್ ಅರಳಸುರಳಿ, ತೀರ್ಥಹಳ್ಳಿ ತಾಲ್ಲೂಕಿನ ಪುಟ್ಟ ಗ್ರಾಮ ಅರಳಸುರಳಿಯ ನಿವಾಸಿ. ಮೂಲತಃ ವ್ಯಂಗ್ಯಚಿತ್ರಗಾರರಾಗಿರುವ ನಟರಾಜ್ ನಾಡಿನಾದ್ಯಂತ ವ್ಯಂಗ್ಯಚಿತ್ರಕಾರರಾಗಿ ಹೆಚ್ಚು ಜನ ಓದುಗರಿಗೆ ಪರಿಚಿತರಾದವರು. ಈವರೆಗೂ ಐದು ಸಾವಿರಕ್ಕೂ ಹೆಚ್ಚು ವ್ಯಂಗ್ಯಚಿತ್ರಗಳನ್ನು ರಚಿಸಿದ್ದಾರೆ. ಕನ್ನಡದ ಪ್ರಸಿದ್ದ ವಾರ, ಮಾಸ ಪತ್ರಿಕೆಗಳೆಲ್ಲೆಲ್ಲಾ ಇವರ ವ್ಯಂಗ್ಯಚಿತ್ರಗಳು ಪ್ರಕಟವಾಗಿವೆ. ತೀರ್ಥಹಳ್ಳಿಯ ಪ್ರಸಿದ್ದ ಶಿಕ್ಷಣ ಸಂಸ್ಥೆಯಾದ ತುಂಗಾ ಮಹಾವಿದ್ಯಾಲಯದಲ್ಲಿ ಸರಿ ಸುಮಾರು ಮುವತ್ತೈದು ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಆಕಾಶಬುಟ್ಟಿ ನಟರಾಜ್ ಅರಳಸುರಳಿಯವರ ಚೊಚ್ಚಲ ಕೃತಿ.