ಬಸವಣ್ಣ ಮತ್ತು ತುಲಸಿದಾಸ

Author : ಬಾಲಚಂದ್ರ ಜಯಶೆಟ್ಟಿ

Pages 83

₹ 50.00




Year of Publication: 2014
Published by: ಶ್ರೀ ಬಾಲಲೀಲ ಮಹಾಂತ ಶಿವಯೋಗೀಶ್ವರ್‌ ಗ್ರಂಥಮಾಲೆ
Address: ಶ್ರೀ ಮೃತ್ಯಂಜಯ ನಗರ್‌, ಧಾರವಾಡ

Synopsys

ಬಸವಣ್ಣ ಮತ್ತು ತುಲಸಿದಾಸರು ವಿಭಿನ್ನ ದಾರ್ಶನಿಕ ನೆಲೆಗೆ ಸಂಬಂಧ ಪಟ್ಟವರಾಗಿದ್ದಾರೆ. ಆದರೆ  ವೈಚಾರಿಕ ನೆಲೆಯಲ್ಲಿ ಸಮಾನಾಂತರವನ್ನು ಲೇಖಕ ಭಾಲಚಂದ್ರ ಜಯಶೆಟ್ಟಿ ಅವರು ಗುರುತಿಸಿ, ತುಲನಾತ್ಮಕವಾಗಿ ಅಧ್ಯಯನ ನಡೆಸಿದ್ದಾರೆ. 

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books