ಬೆಳಕು ನೆರಳು

Author : ಶಾಂತಾ ನಾಗರಾಜ್



Year of Publication: 2011
Published by: ಅಭಿನವ ಪ್ರಕಾಶನ
Address:  # 17, 18 - 2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 94488 04905

Synopsys

‘ಬೆಳಕು ನೆರಳು’ ಕೃತಿಯು ಶಾಂತಾ ನಾಗರಾಜ್ ಹಾಗೂ ಪಿ.ಎಸ್ ಗೀತಾ ಅವರ ಅನುವಾದಿತ ಕೃತಿಯಾಗಿದೆ. ಈ ಕೃತಿಯನ್ನು ಛಾಯಾಗ್ರಹಣದ ಸೂಕ್ಷ್ಮ ದಾಟಿ ಎಂದು ಲೇಖಕರು  ಕೃತಿಗೆ ಉಪಶೀರ್ಷಿಕೆ ನೀಡಿದ್ದಾರೆ. ಛಾಯಾಗ್ರಹಣದಲ್ಲಿ ಬೆಳಕು ಹಾಗೂ ನೆರಳಿನ ವ್ಯತ್ಯಾಸವನ್ನು ವಿವರಿಸುವ ಬರಹಗಳು ಒಳಗೊಂಡಿವೆ. 

About the Author

ಶಾಂತಾ ನಾಗರಾಜ್
(10 October 1943)

ಹಿರಿಯ ಲೇಖಕಿ ಶಾಂತಾ ನಾಗರಾಜ್ ಅವರು ಎಂ..ಎ. (ಕನ್ನಡ) ಪದವೀಧರರು. ತಂದೆ ಎಸ್.ವಿ. ಹರಿದಾಸ್, ತಾಯಿ ಸೀತಾಬಾಯಿ. ವೃತ್ತಿಯಲ್ಲಿ ಉಪನ್ಯಾಸಕರು. ಆಪ್ತ ಸಲಹೆಗಾರರೂ ಆಗಿದ್ದಾರೆ.  ಕೃತಿಗಳು: ನೀವು ಯಶಸ್ವಿ ಗೃಹಿಣಿಯೆ?, ಶಾಲಾ ಮಕ್ಕಳ ಪೋಷಕರಿಗೆ ಕಿವಿಮಾತು (2017), ದುಗುಡ ಕಳೆಯುವ ಮಾರ್ಗ(2009) ವ್ಯಕ್ತಿವಿಕಸನ ಮಾಲೆಯ ಕೃತಿಗಳು.. ಕಿತ್ತು ತಿನ್ನುವ ಮುಪ್ಪು (1989) ಕಾದಂಬರಿ, ಬಾಲಾಪರಾಧಿಗಳು (1984), ಸ್ವಉದ್ಯೋಗ ತೆರೆದ ಹೆಬ್ಬಾಗಿಲು ಕವನ ಸಂಕಲನ ಪ್ರಕಟಿಸಿದ್ದಾರೆ. ಡಾಲರ್ ಹಕ್ಕಿ (2002) ಪ್ರವಾಸ ಕಥನ ಮತ್ತು ಯಾನ ಸಂಸ್ಕತಿ ಇವರ ಕಥಾಸಂಕಲನ. ಪಟ್ಟದಗೊಂಬೆಯೂ ಪರದೇಶವೂ (2009)ರಲ್ಲಿ,  ಭಾಷಾಂತರ (ಇತರರೊಂದಿಗೆ): ಅಭಿವೃದ್ಧಿ ಆಳಿಕೆ ಮತ್ತು ಮಾನವೀಯ ಮೌಲ್ಯಗಳು, ರೆಕ್ಕೆಯ ...

READ MORE