ಬೇಂದ್ರೆಯವರ ಕಾವ್ಯದ ವ್ಯಾಕರಣ

Author : ಬಿ.ಬಿ. ರಾಜಪುರೋಹಿತ

Pages 104

₹ 100.00




Published by: ದ.ರಾ. ಬೇಂದ್ರೆ ಸಂಶೋಧನ ಸಂಸ್ಥೆ, ಹುಬ್ಬಳ್ಳಿ

Synopsys

ಭಾಷಾತಜ್ಞ ರಾಜಪುರೋಹಿತರು ಬೇಂದ್ರೆಯವರ ಭಾಷೆ- ವ್ಯಾಕರಣ-ಪದಗಳನ್ನು ಕುರಿತು ವಿಶೇಷ ಆಸಕ್ತಿ ಉಳ್ಳವರು. ಪ್ರಸ್ತುತ ಕೃತಿಯಲ್ಲಿ ಲೇಖಕರು ಬೇಂದ್ರೆಯವರ ಕವಿತೆಗಳಲ್ಲಿ ಅಂತರ್ಗವಾಗಿರುವ ವ್ಯಾಕರಣದ ಸ್ವರೂಪವನ್ನು ವಿವರಿಸಿದ್ದಾರೆ. ಇದೊಂದು ಅಪರೂಪದ ಗ್ರಂಥ ಎಂಬುದರಲ್ಲಿ ಎರಡು ಮಾತಿಲ್ಲ.

About the Author

ಬಿ.ಬಿ. ರಾಜಪುರೋಹಿತ
(20 May 1935 - 24 June 2020)

ಭಾಷಾ ವಿಜ್ಞಾನಿ ಬಿ.ಬಿ. ರಾಜಪುರೋಹಿತ  ಅವರು  ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳದವರು. 1935ರ ಮೇ 20ರಂದು ಜನಿಸಿದರು.  ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಿಎಚ್.ಡಿ. ಪಡೆದಿರುವ ಅವರು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರ; ವಚನ ವ್ಯಾಕರಣ (ವ್ಯಾಕರಣ), ಬೇಂದ್ರೆ ಕಾವ್ಯ ಭಾಷೆ; ಕನ್ನಡವೆಲ್ಲ ಒಂದೇ, ಭಾಷೆ ಮತ್ತು ಅರ್ಥಗಳ ಗುಟ್ಟು; ಧ್ವನಿ ವಿಜ್ಞಾನ; ವ್ಯಾ-ಸಾ-ನು-ಭಾವ; ಧ್ವನಿಯ ಶ್ರಾವಣ ಮತ್ತು ಚಾಕ್ಷುಷ ರೂಪ; ವಚನ ಸಾಹಿತ್ಯದ ಭಾಷಾ ಶೈಲಿ (ಭಾಷಾ ವಿಜ್ಞಾನ). ಏಳು ಬೀಳಿನ ಕಡಲು; ಗಂಗಾವತರಣ; ಬೇಂದ್ರೆ ಕಾವ್ಯ ನಿಘಂಟು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. A ...

READ MORE

Related Books