ಕಣ್ಣು ಕಂಡ ಕ್ಷಣಗಳು

Author : ಪೆರ್ಲ ಗೋಪಾಲಕೃಷ್ಣ ಪೈ

Pages 232

₹ 250.00




Year of Publication: 2024
Published by: ಅಂಕಿತ ಪುಸ್ತಕ
Address: #53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004.
Phone: 080 - 2661 7100 / 2661 7755

Synopsys

“ಕಣ್ಣು ಕಂಡ ಕ್ಷಣಗಳು” ಇದು ಗೋಪಾಲಕೃಷ್ಣ ಪೈ ಅವರು ಸಂಪಾದಿಸಿರುವ ಕೃತಿಯಾಗಿದ್ದು, ಇಲ್ಲಿಯ ತನಕ 12 ಸಿನಿಮಾಗಳನ್ನು ಮಾಡಿ ಎಂಟು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ, ಚಿತ್ರೋತ್ಸವಗಳಲ್ಲಿ ಹಲವು ಬಾರಿ ನಾಮನಿರ್ದೇಶನಗೊಂಡಿರುವ ಶೇಷಾದ್ರಿಯವರ ಸಾಧನೆಗಳ ಬಗ್ಗೆ ವಿವರಾಣಾತ್ಮಕವಾಗಿ ವಿವರಿಸಿರುವ ಪುಸ್ತಕ ಇದಾಗಿದೆ. ಈ ಕೃತಿಯಲ್ಲಿ ಪಿ. ಶೇಷಾದ್ರಿ ಅವರ ಒಡನಾಟಕ್ಕೆ ಬಂದ ಅನೇಕರ ವೈಯಕ್ತಿಕ ಉಲ್ಲೇಖಗಳೂ, ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಕ್ರಿಯೆಗಳೂ ಇವೆ.

About the Author

ಪೆರ್ಲ ಗೋಪಾಲಕೃಷ್ಣ ಪೈ

ಮೂಲತಃ ಕೇರಳದ ಕಾಸರಗೋಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಮಧ್ಯೆ ಇರುವ ಪೆರ್ಲ ಮೂಲದ ಗೋಪಾಲಕೃಷ್ಣ ಪೈ ಅವರು ಕತೆ,ನಾಟಕ ,ಪ್ರಬಂದ, ಲೇಖನ ಕಾದಂಬರಿಗಳನ್ನು ಬರೆಯುವುದರಲ್ಲಿ ಪ್ರವೀಣರು. ನಾಟಕ ವಿಮರ್ಶೆ ಮೊದಲಾದ ಹಲವು ಪ್ರಕಾರಗಳಲ್ಲಿ ಕೈಯ್ಯಾಡಿಸಿ ಉತ್ತಮ ಸಾಹಿತ್ಯ ಕೃಷಿಯನ್ನು ಬೆಳೆಸುತ್ತಿರುವ ಗೋಪಾಲಕೃಷ್ಣ ಪೈ ಅವರ ಮತ್ತಿತರ ಕೃತಿಗಳು ಇಂತಿವೆ; ತಿರುವು, ಈ ಬೆರಳ ಗುರುತು, ಹಾರುವ ಹಕ್ಕಿಯ ಗೂಡಿನ ದಾರಿ ,ಮೊದಲಾದ ಚಿಕ್ಕ ಕಥೆಗಳು. ಆಧುನಿಕ ಚೀನೀ ಸಣ್ಣಕಥೆಗಳು, 'ಪೆರ್ಲ ಗೋಪಾಲಕೃಷ್ಣ ಪೈ'ರವರ ಸ್ವಪ್ನ ಸಾರಸ್ವತ ಕಾದಂಬರಿಗೆ 2010 ರ ಸಾಲಿನ 'ಪ್ರತಿಷ್ಠಿತ ಕೇಂದ್ರ ಸಾಹಿತ್ಯ ...

READ MORE