ಬುಡಕಟ್ಟು ಮತ್ತು ಅಲೆಮಾರಿ ಸಮುದಾಯಗಳು-ಸಂಪುಟ: 6

Author : ಮೇಟಿ ಮಲ್ಲಿಕಾರ್ಜುನ

Pages 872

₹ 380.00




Year of Publication: 2018
Published by: ಕರ್ನಾಟಕ ಸಾಹಿತ್ಯ ಅಕಾಡೆಮಿ
Address: ಕನ್ನಡ ಭವನ, ಜೆ. ಸಿ. ರಸ್ತೆ, ಬೆಂಗಳೂರು-560 002
Phone: 08022211730

Synopsys

ಕರ್ನಾಟಕ ಸಬಾಲ್ಟನ್ ಓದು ಮಾಲಿಕೆಯಲ್ಲಿ ಪ್ರಕಟವಾದ ಕೃತಿ ‘ಬುಡಕಟ್ಟು ಮತ್ತು ಅಲೆಮಾರಿ ಸಮುದಾಯಗಳು’-ಸಂಪುಟ: 6. ಸಬಾಲ್ಟ್ರನ್ ಪ್ರಜ್ಞೆಯನ್ನು ಗುರುತಿಸುವ ಬಗೆಗಳು ಇನ್ನಷ್ಟು ತೀವ್ರವಾಗಿ ಬೆಳೆಯಬೇಕಾದ ಅಗತ್ಯವಿದೆ. ಈ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಈ ಕರ್ನಾಟಕ ಸಬಾಲ್ಟನ್ ಓದು ಮಾಲಿಕೆ ಬುಡಕಟ್ಟು ಮತ್ತು ಅಲೆಮಾರಿ ಸಮುದಾಯಗಳ ಬಗ್ಗೆ ವಿಶೇಷ ಅಧ್ಯಯನ ನಡೆಸುವ ಮೂಲಕ ಈ ಮಹತ್ವದ ಕೃತಿಯನ್ನು ಸಂಪಾದಿಸಿದೆ.

About the Author

ಮೇಟಿ ಮಲ್ಲಿಕಾರ್ಜುನ
(15 August 1970)

ಶಿವಮೊಗ್ಗಾದ ಸಹ್ಯಾದ್ರಿ ಆರ್ಟ್ಸ್ ಕಾಲೇಜಿನ ಭಾಷಾಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಮೇಟಿ ಮಲ್ಲಿಕಾರ್ಜುನ ಅವರು ನುಡಿ ಚಿಂತಕರೆನಿಸಿಕೊಂಡಿದ್ದಾರೆ. ಮೂಲತಃ ಬಾಗಲಕೋಟೆಯವರಾದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತೆಂಕಣದ ನುಡಿಗಳು ಮತ್ತು ಇಂಗ್ಲಿಶ್, ಕರ್ನಾಟಕ ಸಬಾಲ್ಟ್ರನ್ ಓದು ಸಂಪುಟಗಳು, ಕೆವೈಎನ್ ನಾಟಕಗಳ ಓದು ‘ಆಟ-ನೋಟ’ ಅವರ ಸಂಪಾದಿತ ಕೃತಿಗಳು. ...

READ MORE

Related Books