‘ಬುದ್ಧ ಮತ್ತು ಆತನ ಧಮ್ಮ’ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಆಂಗ್ಲ ಕೃತಿ. ಲೇಖಕ ಜಗದೀಶ್ ಕೊಪ್ಪ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.ಭಾರತೀಯ ಹಾಗೂ ಪಾಶ್ಚಾತ್ಯಭಾಷೆಗಳಲ್ಲೂ ಗೌತಮಬುದ್ಧನ ಮೇಲೆ ಬಂದಿರುವ ಎಲ್ಲ ಕೃತಿಗಳ ಪರಾಮರ್ಶನ ಮಾಡಿ, ಪಾಲಿ-ಸಂಸ್ಕೃತ ಗ್ರಂಥಗಳ ಸಮಗ್ರ ಅಧ್ಯಯನ ನಡೆಸಿ ಅವರು ನಿರ್ವಾಣಗೊಳ್ಳುವ ಒಂದು ವರ್ಷದ ಹಿಂದೆಯೇ ಇದನ್ನು ಪ್ರಕಟಣೆಗೆ ಸಿದ್ಧಪಡಿಸಿದ್ದರು. ಅವರು ಜೀವಿತಾವಧಿಯಲ್ಲಿ ಈ ಕೃತಿಯು ಪ್ರಕಟವಾಗಿರಲಿಲ್ಲ 1957ರಲ್ಲಿ ಪ್ರಕಟಗೊಂಡಿತು. ‘ಬುದ್ಧ ಆ್ಯಂಡ್ ಹಿಸ್ ಧಮ್ಮ’ ಕೃತಿ ರಚನೆಯ ಮೂಲಕ ಭಾರತೀಯ ದರ್ಶನ ಕ್ಷೇತ್ರಕ್ಕೆ ಡಾ. ಅಂಬೇಡ್ಕರ್ ಅಮೂಲ್ಯ ಕೊಡುಗೆ ನೀಡಿದ್ದಾರೆ.
©2024 Book Brahma Private Limited.