ಫ್ಲಾರೆನ್ಸ್ ನೈಟಿಂಗೇಲ್ ಅವರ ಬದುಕು-ಸಾಧನೆ ಕುರಿತು ವಿವರಿಸುವ ಕೃತಿ-ದೀಪಧಾರಿಣಿ. ಈ ಕೃತಿಯನ್ನು ಬಿ.ಜಿ. ಕುಸುಮಾ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಪ್ಲಾರೆನ್ಸ್ ನೈಟಿಂಗೇಲ್ - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಈ ಮಹಿಳೆಉ.ಜನನ ಇಟಲಿಯಲ್ಲಿ 1820 ರ ಮೇ 12 ರಂದು.ಶ್ರೀಮಂತ ಕುಟುಂಬದಲ್ಲಿ ಆಯಿತು. ತಮ್ಮ 17ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಮಾನವೀಯ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಮಹಿಳೆ ಈಕೆ.
©2024 Book Brahma Private Limited.