ಧಾಂ ಧೂಂ ಸುಂಟರಗಾಳಿ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 124

₹ 150.00




Year of Publication: 2022
Published by: ವಸಂತ ಪ್ರಕಾಶನ
Address: 10ನೇ ಬಿ ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಹತ್ತಿರ, 3ನೇ ಬ್ಲಾಕ್, ಜಯನಗರ, ಬೆಂಗಳೂರು, ಕರ್ನಾಟಕ - 560011
Phone: 7892106719

Synopsys

ಧಾಂ ಧೂಂ ಸುಂಟರಗಾಳಿ ವೈದೇಹಿ ಅವರ ಮಕ್ಕಳ ನಾಟಕವಾಗಿದೆ. ವೈದೇಹಿ, ತಮ್ಮ ಘನವಾದ ಕಥೆ ಕಾವ್ಯಗಳನ್ನು ಹಿರಿಯರಿಗೆ ಬರೆಯುವುದರ ಜೊತೆಗೇ ಅಕರ್ಷಕವಾದ ಮಕ್ಕಳ ನಾಟಕಗಳನ್ನೂ ಬರೆಯುತ್ತಾ ಬಂದಿದ್ದಾರೆ. ಪ್ರಸ್ತುತ ಧಾಂ ಧೂಂ ನಾಟಕ ಮಕ್ಕಳ ನಿಲುಕಿಗೆ ದಕ್ಕುವಂತೆ ಮುಗ್ಧತೆಯ ಜರಡಿಯಲ್ಲಿ ಸೋಸಿ ಕೊಟ್ಟ ಅಪರೂಪದ ಕೃತಿ. ರಂಗದ ಮೇಲೆ ಈ ನಾಟಕ ಮಕ್ಕಳಿಗೆ ರೋಚಕವಾದ ಅನುಭವ ನೀಡುತ್ತದೆ ಎಂದು ಡಾ. ಹೆಚ್‌.ಎಸ್‌.ವೆಂಕಟೇಶಮೂರ್ತಿಯವರು ಪುಸ್ತಕದ ಬೆನ್ನುಡಿಯಲ್ಲಿ ತಿಳಿಸಿದ್ದಾರೆ

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books