ಎರಡು ಲೋಟಗಳು

Author : ಚೀಮನಹಳ್ಳಿ ರಮೇಶಬಾಬು

Pages 96

₹ 60.00




Year of Publication: 2012
Published by: ಅಭಿನವ ಪ್ರಕಾಶನ
Address: ಮುಖ್ಯರಸ್ತೆ, ಮಾರೇನಹಳ್ಳಿ, 17/18-2, 1ನೇ ವಿಜಯನಗರ, ಬೆಂಗಳೂರು -560040
Phone: 9448804905

Synopsys

ಚೀಮನಹಳ್ಳಿ ರಮೇಶಬಾಬು ಅವರ ಎರಡನೇ ಕವನ ಸಂಕಲನ ’ಎರಡು ಲೋಟಗಳು’.

ಇವರ ಕವಿತೆಗಳಲ್ಲಿ ಬಹುಮುಖ್ಯವಾಗಿ ಕಾಣುವುದು ಮೂವತ್ತು-ನಲವತ್ತರ ಆಸುಪಾಸಿನ ಕವಿಗಳ ಹೆಜ್ಜೆ ಹಾದಿ, ಅದರ ಗುಣ ಎನ್ನಬಹುದು. ನಿರರ್ಗಳವಾಗಿ ಬರೆಯುತ್ತ, ವಿವಿಧ ಸಂವೇದನೆಗಳನ್ನು ಕಾವ್ಯದೊಳಗೆ ತಂದು ನಿಲ್ಲಿಸುವ, ಬಾಗಿಸುವ, ಬಿತ್ತುವ , ಮಾಗಿಸುವ , ಪುಳಕಗೊಳ್ಳುವ ಪ್ರಯತ್ನಶೀಲತೆ ಇಲ್ಲಿ ಮುಖ್ಯವಾಗಿ ಕಾಣುವಂತದ್ದಾಗಿದೆ.

About the Author

ಚೀಮನಹಳ್ಳಿ ರಮೇಶಬಾಬು
(10 July 1974)

ಸಂಶೋಧನಾ ವಿಜ್ಞಾನಿಯಾಗಿರುವ ಚೀಮನಹಳ್ಳಿ ರಮೇಶಬಾಬು ಚಿಂತಾಮಣಿ  ತಾಲ್ಲೂಕಿನ ಚೀಮನಹಳ್ಳಿಯವರು. ‘ಪ್ರಶ್ನೆ ಮತ್ತು ದೇವರು’, ‘ಎರಡು ಲೋಟಗಳು’, ‘ಮಾಯಾ ಸರೋವರ’ ಎಂಬ ಕವಿತಾ ಸಂಗ್ರಹಗಳನ್ನು ‘ನಾಗ್ದಾಳೆ’ ಎಂಬ ಖಂಡಕಾವ್ಯವನ್ನು ‘ಹಸ್ತಬಲಿ’ ಎಂಬ ಕಥಾ ಸಂಕಲನ ಹಾಗು ‘ಹದ’, ‘ಬಲಿಹಾರ’, ‘ಟೈರ್ಸಾಮಿ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ‘ಕಾಡು ಹುವ್ವು’ ಇವರ ಸಂಪಾದಕತ್ವದಲ್ಲಿ ಬಂದಿರುವ ಅನುವಾದಿತ ಕವಿತೆಗಳ ಸಂಗ್ರಹ. ಮಾಸ್ತಿ ಕಾದಂಬರಿ ಪ್ರಶಸ್ತಿ, ಬೇಂದ್ರೆ ಗ್ರಂಥ ಬಹುಮಾನ, ಬೆಟಗೆರಿ ಕೃಷ್ಣಶರ್ಮ ಕಾದಂಬರಿ ಪ್ರಶಸ್ತಿ, ರಾಜಲಕ್ಷ್ಮಿ ಬರಗೂರು ಪುಸ್ತಕ ಪ್ರಶಸ್ತಿ, ವೀಚಿ ಉದಯೋನ್ಮುಖ ಪ್ರಶಸ್ತಿ, ಅರಳು ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೇ ...

READ MORE

Related Books