ಗರತಿಯ ಗುಟ್ಟು

Author : ಬೀchi

Pages 120

₹ 60.00




Year of Publication: 2009
Published by: ಬೀchi ಪ್ರಕಾಶನ
Address: ಬೀchi ಪ್ರಕಾಶನ, # ಇ ಬ್ಲಾಕ್ ಬಡವಾಣೆ, ಕೊಡಿಗೆಹಳ್ಳಿ ಗೇಟ್, ಸ್ವಾತಿ ಗಾರ್ಡನ್ ಹೋಟೆಲ್ ಹಿಂಭಾಗ, ಸಹಕಾರ ನಗರ ಬೆಂಗಳೂರು- 560092
Phone: 9844009383, 9916004649

Synopsys

ಮನುಷ್ಯನ ಮನಸ್ಸಿನ ಸಹಸ್ರಮುಖಗಳಲ್ಲಿ ತನಗೆ ದಕ್ಕಿದ್ದನ್ನು ಇಲ್ಲಿನ ಬರಹ ರೂಪದಲ್ಲಿ ನೀಡಿರುವುದಾಗಿ ಬೀchi ಕೃತಿಯ ಮುನ್ನುಡಿಯಲ್ಲಿ ಹೇಳಿಕೊಂಡಿದ್ದಾರೆ. ಕೃತಿ ಇಪ್ಪತ್ತು ಹರಟೆಗಳನ್ನು ಹೊಂದಿದ್ದು ಇವುಗಳಲ್ಲಿ ಕೆಲವು ’ಪ್ರಜಾಮತ’ ಪತ್ರಿಕೆಯಲ್ಲಿ ಪ್ರಕಟವಾಗಿವೆ.


 

About the Author

ಬೀchi
(23 April 1913 - 07 December 1980)

'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...

READ MORE

Related Books