ಗೋಹತ್ಯೆ: ಒಂದು ಪರಾಮರ್ಶೆ

Author : ನಾಗೇಶ ಹೆಗಡೆ

Pages 16

₹ 5.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಬೆಂಗಳೂರು
Phone: 08022161900

Synopsys

ಗೋ ಹತ್ಯೆ, ಗೋ ಮಾಂಸ ಸೇವನೆ ಭಾರತದಲ್ಲಿ ಚರ್ಚಾತ್ಮಕ ವಿಷಯವಾಗಿರುವ ಇಂದಿನ ದಿನಗಳಲ್ಲಿ ಗೋಹತ್ಯೆಯ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಸಮಗ್ರ ಮಾಹಿತಿಯನ್ನು ಲೇಖಕ ನಾಗೇಶ ಹೆಗಡೆ ಅವರು ನೀಡಿರುವ ಕೃತಿ. 

About the Author

ನಾಗೇಶ ಹೆಗಡೆ
(14 February 1948)

ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ನಾಗೇಶ ಹೆಗಡೆ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಕ್ಕಮನೆ. ಮಾಧ್ಯಮಿಕ ಶಿಕ್ಷಣವನ್ನು ಯಡಳ್ಳಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರೈಸಿದ ಅವರು ಶಿರಸಿಯ ಮೋಟಿನಸರ ಸ್ಮಾರಕ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭೂವಿಜ್ಞಾನದಲ್ಲಿ ಬಿಎಸ್‍ಸಿ ಮುಗಿಸಿದರು. ಖರಗಪುರ ಐಐಟಿಯಲ್ಲಿ ಆನ್ವಯಿಕ ಭೂವಿಜ್ಞಾನದಲ್ಲಿ ಎಂಎಸ್‍ಸಿ (ಟೆಕ್) ಮಾಡಿದರು. ದೆಹಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದಲ್ಲಿ ಎಂ.ಫಿಲ್ ಮಾಡಿದರು. ಶಿಕ್ಷಕ, ಪರಿಸರವಾದಿ ಹಾಗೂ ಪತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸುತ್ತಿರುವ ನಾಗೇಶ ಹೆಗಡೆ ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿರುವ ...

READ MORE

Related Books