ಹಜಾರ್ ಚೌರಾಶಿರ್ ಮಾ

Author : ಎಚ್.ಎಸ್. ಶ್ರೀಮತಿ

Pages 220

₹ 91.00




Year of Publication: 2018
Published by: ಟೋಟಲ್ ಕನ್ನಡ
Address: ಬೆಂಗಳೂರು

Synopsys

`ಹಜಾರ್ ಚೌರಾಶಿರ್ ಮಾ’  ತಾಯಿ ಮಹಾಶ್ವೇತದೇವಿ ಕೃತಿಯು ಎಚ್.ಎಸ್. ಶ್ರೀಮತಿ ಅವರ ಅನುವಾದಿತ ಬರಹಗಳ ಸಂಕಲನವಾಗಿದೆ. ಈ ಕೃತಿಯಲ್ಲಿ ಮಹಾಶ್ವೇತದೇವಿ ಅವರನ್ನು ಪರಿಚಯಿಸುತ್ತಾ, ಅವರ ಕುರಿತ ಹಲವಾರು ವಿಚಾರಗಳನ್ನು ಪ್ರಸ್ತುತಪಡಿಸಿದ್ದಾರೆ. ಅವರ ಜೀವನದ ಏಳು-ಬೀಳುಗಳು ಹಾಗೂ ಆಕೆ ಬದುಕಿದ ರೀತಿಯನ್ನು ಇಲ್ಲಿ ಕಟ್ಟಿಕೊಟ್ಟಿದ್ದಾರೆ.

About the Author

ಎಚ್.ಎಸ್. ಶ್ರೀಮತಿ
(25 February 1950)

ಸ್ತ್ರೀವಾದಿ ಲೇಖಕಿ, ಚಿಂತಕಿ ಎಚ್.ಎಸ್.ಶ್ರೀಮತಿ ಅವರು ಜನಿಸಿದ್ದು 1950 ಫೆಬ್ರುವರಿ 25ರಂದು ಬೆಂಗಳೂರಿನ ಹೊಸಕೋಟೆಯಲ್ಲಿ. ತಂದೆ ಎಚ್.ಕೆ.ಸೂರ್ಯನಾರಾಯಣ ಶಾಸ್ತ್ರಿ, ತಾಯಿ ಲಲಿತ. ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಇವರು ಕನ್ನಡ ಸಾಹಿತ್ಯಕ್ಕೆ ಇವರು ನೀಡಿರುವ ಕೊಡುಗೆ ಅಪಾರ.  ಇವರು ಅನುವಾದಿಸಿರುವ ಪ್ರಮುಖ ಕೃತಿಗಳೆಂದರೆ ಸೆಕೆಂಡ್ ಸೆಕ್ಸ್‌, ಆಧುನಿಕ ಭಾರತದಲ್ಲಿ ಮಹಿಳೆ, ಬೇಟೆ, ತಾಯಿ, ರುಡಾಲಿ, ದೋಪ್ದಿ ಮತ್ತು ಇತರ ಕಥೆಗಳು, ವೇದಗಳಲ್ಲಿ ಏನಿದೆ, ಪ್ರಾಚೀನ ಭಾರತದ ಚರಿತ್ರೆ ಮುಂತಾದವು. ಮಹಾಶ್ವೇತಾದೇವಿಯವರ ಕುರಿತು ಜೀವನ ಚರಿತ್ರೆಯನ್ನು ಬರೆದಿದ್ದಾರೆ. ಇವರು ಸಂಪಾದನೆ ಮಾಡಿರುವ ಕೃತಿಗಳೆಂದರೆ ಕನ್ನಡ ...

READ MORE

Related Books