ಹಳಗನ್ನಡವನ್ನು ಓದಿ ತಿಳಿಯುವ ಬಗೆ ಹೇಗೆ?

Author : ಟಿ.ಎಸ್. ಗೋಪಾಲ್

Pages 64

₹ 45.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: ನಂ.15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಹಳಗನ್ನಡ ಸಾಹಿತ್ಯದ ಮೌಲ್ಯ, ಅದರ ಪ್ರಾಮುಖ್ಯತೆಯನ್ನು ಅರ್ಥೈಸಿ ಕೊಳ್ಳಬಯಸುವ ಕನ್ನಡ ಸಾಹಿತ್ಯಾಸಕ್ತರಿಗೆ ಉಪಯುಕ್ತ ಕೈಪಿಡಿ -ಹಳಗನ್ನಡವನ್ನು ಓದಿ ತಿಳಿಯುವ ಬಗೆ ಹೇಗೆ?. ಹಳೆಗನ್ನಡದ ಪರಿಧಿಯಲ್ಲಿ ಪೂರ್ವದ ಹಳಗನ್ನಡ, ಹಳಗನ್ನಡ ಹಾಗೂ ನಡುಗನ್ನಡ ಮುಂತಾದ ಕಾಲಘಟ್ಟವನ್ನೂ ವ್ಯಾಪಕವಾಗಿ ಚರ್ಚಿಸಿ ನಿದರ್ಶನಗಳನ್ನು ಲೇಖಕ ಟಿ.ಎಸ್. ಗೋಪಾಲ್ ಅವರು ನೀಡಿದ್ದಾರೆ. 

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books