ಹಳ್ಳಿಯಿಂದ

Author : ಸ. ರಘುನಾಥ

Pages 268

₹ 168.00




Year of Publication: 2009
Published by: ಹರೀಶ್ ಎಂಟರ್‌ಪ್ರೈಸಸ್
Address: ನಂ.7/3, 1ನೇ ಮಹಡಿ, ಜನತಾ ಹೋಟೆಲ್ ಎದುರು, ವಿ.ವಿ. ಪುರಂ, ಬೆಂಗಳೂರು. 560 003

Synopsys

’ಹಳ್ಳಿಯಿಂದ’ ಕರ್ಮವೀರ ಪತ್ರಿಕೆಯಲ್ಲಿ ಪ್ರಕಟವಾದ ಸ.ರಘುನಾಥ ಅವರ ಲೇಖನಗಳ ಸಂಗ್ರಹ. ಸಾಹಿತ್ಯಕ್ಕೆ ಸಂಬಂಧಿಸಿದ, ವರ್ತಮಾನದ ಘಟನೆಗಳಿಗೆ ಸಂಬಂಧಿಸಿದ, ಹಲವು ಬಗೆಯ ಲೇಖನ ಗಳು ಈ ಕೃತಿಯಲ್ಲಿದೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books