‘ಹೃದಯದ ಮಾತು’ ಮೌನ ತುಂಬಿದ ಪದಗಳಿಂದ ಲೇಖಕ ಕೌಶಿಕ್ ಕೂಡುರಸ್ತೆ ಚೊಚ್ಚಲ ಕವನ ಸಂಕಲನ. ವೃತ್ತಿಯಿಂದ ಸಹಾಯಕ ನಿರ್ದೇಶಕರಾಗಿರುವ ಕೌಶಿಕ್ ಕೂಡುರಸ್ತೆ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೂಡುರಸ್ತೆ ಗ್ರಾಮದವರು. ಆಚಾರ್ಯ ಇನ್ಸ್ಟಿಟ್ಯೂಟಿನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹೃದಯದ ಮಾತು’ ಇವರ ಮೊದಲ ಪ್ರಕಟಿತ ಕವನ ಸಂಕಲನ. ಮೊದಲ ಕವನ ಸಂಕಲನದ ಮೂಲಕವೇ ಕನ್ನಡ ಕಾವ್ಯಲೋಕದಲ್ಲಿ ತಮ್ಮದೇ ಅಸ್ಮಿತೆ ಕಟ್ಟಿಕೊಂಡ ಅವರು ಕಾದಂಬರಿಕಾರರಾಗಿಯೂ ಹೆಸರು ಮಾಡಿದ್ದಾರೆ. ಈ ಕವನ ಸಂಕಲನದ ವಿಭಿನ್ನ ಭಾಷೆ ಮತ್ತು ವಸ್ತು-ವಿಷಯಗಳಿಂದ ಭಿನ್ನವಾಗಿದೆ.
ವೃತ್ತಿಯಿಂದ ಸಹಾಯಕ ನಿರ್ದೇಶಕರಾಗಿರುವ ಕೌಶಿಕ್ ಕೂಡುರಸ್ತೆ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೂಡುರಸ್ತೆ ಗ್ರಾಮದವರು. ತಂದೆ-ಹೆಚ್.ಎಸ್. ತಮ್ಮೇಗೌಡ, ತಾಯಿ ಭಾಗ್ಯ ಆಚಾರ್ಯ ಇನ್ಸ್ಟಿಟ್ಯೂಟಿನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹೃದಯದ ಮಾತು’ ಇವರ ಮೊದಲ ಪ್ರಕಟಿತ ಕವನ ಸಂಕಲನ. ‘ಇಂತಿ ನಿಮ್ಮ ಆತ್ಮೀಯ’ ಎಂಬ ಕಾದಂಬರಿಯು ಇವರ ಎರಡನೆಯ ಪ್ರಕಟಿತ ಕೃತಿಯಾಗಿದ್ದು ಎರಡನೇ ಮುದ್ರಣವನ್ನು ಕಂಡಿದೆ. ಈ ಕಾದಂಬರಿಯು ‘ಬಹ್ರೇನ್ ಕನ್ನಡ ಡಿಂಡಿಮ’ ಸಮಾರಂಭದಲ್ಲಿ ಪ್ರದರ್ಶನಗೊಂಡಿದೆ. ಗ್ರಿಫಿನ್ಸ್ ಗುರುಕುಲ ಎಂಬ ಸಂಸ್ಥೆಗೆ ಬಿಸಿನೆಸ್ ಕುರಿತಾದ ‘ಬಿಸಿನೆಸ್ ಮತ್ತು ...
READ MORE