ಇಗೋ ಕನ್ನಡ ಬಾಗ-3

Author : ಜಿ. ವೆಂಕಟಸುಬ್ಬಯ್ಯ

Pages 448

₹ 248.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

ವಾಚ್ಯಾರ್ಥ ಧ್ವನ್ಯರ್ಥಗಳಿಂದ ಕೂಡಿ ಹೇಗೆ ಮಾತು ಆಗಬಲ್ಲುದು ಎಂಬುದನ್ನು ತೋರುವ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬರೆದ ಅಂಕಣ ಬರೆಹಗಳಿವು. ಕನ್ನಡ ಕಲಿಯುವಿಕೆ ಹಾಗೂ ಬೋಧನೆ ವಿಷಯದಲ್ಲಿ ಈ ಕೃತಿ ಮಹತ್ವದ ಪಾತ್ರ ವಹಿಸುತ್ತದೆ. ಇಗೋ ಕನ್ನಡ ಅಂಕಣ ಬರೆಹದ 3ನೇ ಭಾಗವು ಈ ಕೃತಿ.

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Related Books