ಜನ್ನ ಕವಿಯ ಯಶೋಧರ ಚರಿತೆ

Author : ಎಸ್.ಪಿ. ಪದ್ಮಪ್ರಸಾದ್‌

Pages 388

₹ 220.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560082
Phone: 080-22107784

Synopsys

ಪ್ರಾಚೀನ ಕೃತಿಗಳ ಸಾರಾಂಶವನ್ನು ಮತ್ತು ಭಾವಾನುವಾದವನ್ನು ಭೋಧಿಸುವುದು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಪ್ರಾಚೀನ ಕೃತಿಗಳ ನೈಜ ಸಾಹಿತ್ಯ ಸೌಂದರ್ಯವನ್ನು ಅರಿಯಲು ನೆರವಾಗುವಂತೆ ಈ ಕೃತಿಯನ್ನು ರಚಿಸಲಾಗಿದೆ. ಮೂಲ ಪಠ್ಯ, ಅನುವಾದ, ಶಬ್ದಾರ್ಥ ಮತ್ತು ಸಂದರ್ಭಸೂಚಿಗಳನ್ನು ಒಳಗೊಂಡಂತೆ ರಚನೆಗೊಂಡಿದ್ದು, ಉಪನ್ಯಾಸಕರು, ವಿದ್ವಾಂಸರಿಗೆ ಮಾತ್ರವಲ್ಲದೇ ಗಂಭೀರ ಸಾಹಿತ್ಯಾ ಆಸಕ್ತರಿಗೆ ಮತ್ತು ವಿದ್ಯಾರ್ಥಿ ಸಂಶೋಧನಾರ್ಥಿಗಳಿಗೆ ಈ ಕೃತಿಯೂ ಉಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ.

About the Author

ಎಸ್.ಪಿ. ಪದ್ಮಪ್ರಸಾದ್‌

ಎಸ್.ಪಿ. ಪದ್ಮಪ್ರಸಾದ್‌ ಜಾನಪದ, ಕಾವ್ಯ, ನಾಟಕ, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮ ಪ್ರಸಾದವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ.  ತಂದೆ ಎಸ್.ಪಿ. ಪಾಯಪ್ಪಶೆಟ್ಟಿ, ತಾಯಿ ಜಿನ್ನಮ್ಮ. ಪ್ರಾರಂಭಿಕ ಶಿಕ್ಷಣ ಹೊಸನಗರದಲ್ಲಿ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಿಂದ ಬಿ.ಎಸ್ಸಿ ಪದವಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನಿಂದ ಬಿ.ಇಡಿ. ಪದವಿಯನ್ನೂ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಹಾಗೂ ‘‘ಜೈನ ಜನಪದ ಸಾಹಿತ್ಯ-ಸಂಪಾದನೆ ಹಾಗೂ ಅಧ್ಯಯನ’’ ಪ್ರಬಂದ ಮಂಡಿಸಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಹೈಸ್ಕೂಲು ಅಧ್ಯಾಪಕರಾಗಿ ಪಿಎಚ್.ಡಿ. ಪದವಿಗಳಿಸಿದ ರಾಜ್ಯದ ಮೊದಲ ವ್ಯಕ್ತಿ ...

READ MORE

Related Books