ಕಲಿಕೆಯ ನಡೆ

Author : ಅರವಿಂದ ಚೊಕ್ಕಾಡಿ

Pages 144

₹ 75.00




Year of Publication: 2011
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 0804011 4455

Synopsys

ಶೈಕ್ಷಣಿಕ ವಿಚಾರಗಳಿಗೆ ಸಂಬಧಿಸಿದ ‘ಕಲಿಕೆಯ ನಡೆ’ ಕೃತಿಯನ್ನು ಅರವಿಂದ ಚೊಕ್ಕಾಡಿ ಅವರು ಬರೆದಿದ್ದಾರೆ. ಮಕ್ಕಳ ಕಲಿಕೆ ಸುಧಾರಿಸಲು ಹೇಗೆ ಸಿದ್ಧತೆ ಕೈಗೊಳ್ಳಬೇಕಿದೆ, ಮಕ್ಕಳ ಮಾನಸಿಕ ಸ್ಥಿತಿಗಳ ಕುರಿತು ಇಲ್ಲಿ ಚರ್ಚಿಸಲಾಗಿದೆ. ವರ್ತಮಾನದ ಶಿಕ್ಷಣದ ತರಗತಿ ಸನ್ನಿವೇಶಗಳು ಮತ್ತು ಆದರ್ಶಗಳ ನಡುವಿನ ಮುಖಾಮುಖಿ ಚರ್ಚೆಯನ್ನು ಈ ಕೃತಿಯಲ್ಲಿ ಕಾಣಬಹುದು.

About the Author

ಅರವಿಂದ ಚೊಕ್ಕಾಡಿ
(21 December 1975)

 ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ  ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ  ಬಿ. ಇಡ್. ಪದವೀಧರರಾಗಿರುವ ಇವರು  ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...

READ MORE

Related Books