ಕನ್ನಡ ಕನ್ನಡ ಇಂಗ್ಲಿಷ್ ನಿಘಂಟು

Author : ಜಿ. ವೆಂಕಟಸುಬ್ಬಯ್ಯ

Pages 690

₹ 342.00




Year of Publication: 2012
Published by: ಐಬಿಎಚ್ ಪ್ರಕಾಶನ
Address: # 18/1, 1ನೇ ಮಹಡಿ, 2ನೇ ಮುಖ್ಯರಸ್ತೆ, ಎನ್.ಆರ್. ಕಾಲೊನಿ, ಬೆಂಗಳೂರು-560019,
Phone: 080 2667 6003

Synopsys

ಖ್ಯಾತ ನಿಘಂಟು ತಜ್ಞ ಡಾ. ಜಿ. ವೆಂಕಟಸುಬ್ಬಯ್ಯ ಅವರು ಸಂಪಾದಿಸಿದ ಕನ್ನಡ ಕನ್ನಡ ಇಂಗ್ಲಿಷ್ ನಿಘಂಟು ಇದು. ಶಬ್ದ ಅರ್ಥ ಎರಡೂ ಸೇರಿ ಒಟ್ಟು 90 ಸಾವಿರ ಪದಗಳನ್ನು ಒಳಗೊಂಡಿದೆ. ಹೆಚ್ಚು ವಿಸ್ತೃತ ಹಾಗೂ ಪರಿಷ್ಕೃತ ಆವೃತ್ತಿ ಇದಾಗಿದೆ.

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Related Books