ಕನ್ನಡ ಕ್ಲಿಷ್ಟ ಪದಕೋಶ

Author : ಜಿ. ವೆಂಕಟಸುಬ್ಬಯ್ಯ

Pages 646

₹ 203.00




Year of Publication: 2010
Published by: ಪ್ರಿಸಮ್ ಬುಕ್ಸ್ ಪ್ರೈ ಲಿ
Address: ನಂಬರ್ 53, 1ನೇ ಮಹಡಿ, 30ನೇ ತಿರುವು, 9ನೇ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು- 560070
Phone: 8026714108

Synopsys

ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಘಂಟ ತಜ್ಞರು. ಕನ್ನಡದ ಕ್ಲಿಷ್ಟ ಪದಗಳನ್ನು ಹೆಕ್ಕಿ ಅವುಗಳ ವ್ಯತ್ಪತ್ತಿ ಸಹಿತ ವಿವರಿಸಿ, ಓದುಗರಿಗೆ ಅನುಕೂಲ ಕಲ್ಪಿಸಿದ ನಿಘಂಟು ಇದು. ಹೀಗಾಗಿ, ಸಾಮಾನ್ಯ ನಿಘಂಟುವಿಗಿಂತ ಈ ಕೃತಿ ವಿಭಿನ್ನ ಹಾಗೂ ಉತ್ಕೃಷ್ಟವಾಗಿದೆ.

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Related Books