ಕನ್ನಡ-ಮರಾಠಿ ಆಧುನಿಕ ರಂಗಭೂಮಿ

Author : ಡಿ.ಎಸ್.ಚೌಗಲೆ

Pages 395

₹ 320.00




Year of Publication: 2015
Published by: ಸಿರಿವರ ಪ್ರಕಾಶನ
Address: #ಎಂ 37/ಬಿ, 8ನೇ ಅಡ್ಡರಸ್ತೆ, ಲಕ್ಷ್ಮೀನಾರಾಯಣಪುರ, ಬೆಂಗಳೂರು-560021
Phone: 9844109706

Synopsys

ಕನ್ನಡ - ಮರಾಠಿ ರಂಗಭೂಮಿಯ ಚಾರಿತ್ರಿಕ ಹಾಗೂ ಸಮಕಾಲೀನ ಅಧ್ಯಯನಗಳನ್ನು ಈ ಕೃತಿಯಲ್ಲಿ ಸಮೀಕರಿಸಲಾಗಿದೆ. ಸೂಕ್ತ ದಾಖಲೀಕರಣ, ಚಿತ್ರಗಳು, ಇತರ ಮಾಹಿತಿಗಳು ಮರಾಠಿ ರಂಗಪರಂಪರೆಯಲ್ಲಿವೆ, ಆದರೆ ಕನ್ನಡದಲ್ಲಿಲ್ಲ. ಈ ಕೊರತೆಯನ್ನು ಈ ಕೃತಿ ತುಂಬಿಕೊಟ್ಟಿದೆ.

About the Author

ಡಿ.ಎಸ್.ಚೌಗಲೆ

ಸಮಕಾಲೀನ ಕನ್ನಡ ನಾಟಕಕಾರರಲ್ಲಿ ಡಿ. ಎಸ್. ಚೌಗಲೆ ಪ್ರಮುಖರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಬೇಡಕಿಹಾಳದಲ್ಲಿ ಜನಿಸಿದ ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಸದ್ಯ ಬೆಳಗಾವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ-ಮರಾಠಿ ಭಾಷೆಯ ಮಧ್ಯೆ ಅನುಸಂಧಾನವೊಂದನ್ನು ಸೃಷ್ಟಿಸಿರುವ ಇವರು ಎರಡೂ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರು. ’ದಿಶಾಂತರ’, ‘ವಖಾರಿಧೂಸ’, ’ಕಸ್ತೂರಬಾ’, ’ಉಧ್ವಸ್ಥ’, ‘ಉಚಲ್ಯಾ’, ‘ತಮಾಶಾ’, ‘ಜನ ಮೆಚ್ಚಿದ ಅರಸು’, ‘ಡಿ.ಎಸ್.ಚೌಗಲೆ ಅವರ ಏಳು ನಾಟಕಗಳು’ ಇವು ಬಹುಚರ್ಚಿತ ನಾಟಕಗಳು.  1998ರಲ್ಲಿ ಮೈಸೂರಿನ ರಂಗಾಯಣ ಪ್ರಯೋಗಿಸಿದ ಇವರ ಅನುವಾದಿತ ನಾಟಕ ‘ಗಾಂಧಿ ವರ್ಸಸ್ ...

READ MORE

Related Books