ಮೂಲ ದ್ರಾವಿಡದಿಂದ ಇವತ್ತಿನ ಕನ್ನಡದ ತನಕ ಮತ್ತು ಹಳೆಗನ್ನಡದಿಂದ ಇವತ್ತಿನ ಕನ್ನಡದ ಒಳನುಡಿ (ಆಡುನುಡಿ)ಗಳ ತನಕ ಕನ್ನಡ ನುಡಿಯಲ್ಲಿ ಆಗಿರುವ ಬದಲಾವಣೆಗಳನ್ನೂ ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಮೂಲತೆಂಕುದ್ರಾವಿಡದಿಂದ ಬೇರಾದ ಮೇಲೆ ಕರಾವಳಿ ಮತ್ತು ಒಳನಾಡುಗಳ ನಡುವೆ ನಡೆದ ಒಡೆತವೇ ಕನ್ನಡ ನುಡಿಯ ಮಟ್ಟಿಗೆ ಅತ್ಯಂತ ಹಳೆಯದಾದ ಮತ್ತು ಮುಖ್ಯವಾದ ಒಡೆತ ಎಂಬುದನ್ನೂ ಈ ಕೃತಿಯಲ್ಲಿ ವಿವರಿಸಲಾಗಿದೆ.
©2024 Book Brahma Private Limited.