ಕನ್ನಡ ವಾಕ್ಯಗಳ ಒಳರಚನೆ ಮತ್ತು ಅರ್ಥವ್ಯವಸ್ಥೆ

Author : ಡಿ.ಎನ್. ಶಂಕರ ಬಟ್

Pages 679

₹ 300.00




Year of Publication: 2019 (First Print :- 1978)
Published by: ಡಾ. ಡಿ. ಎನ್. ಶಂಕರ ಬಟ್
Address: ಡಿ. ಎನ್. ಶಂಕರ ಬಟ್, ಅಂಚೆ ಪೆಟ್ಟಿಗೆ :- ಬಿ.ಮಂಚಾಲೆ, ಸಾಗರ ೫೭೭ ೪೩೧

Synopsys

1978ರಲ್ಲಿ ಪ್ರಕಟವಾಗಿದ್ದ ಕನ್ನಡ ವಾಕ್ಯಗಳು: ಆಂತರಿಕ ರಚನೆ ಮತ್ತು ಅರ್ಥವ್ಯವಸ್ಥೆ ಎಂಬ ಪುಸ್ತಕವನ್ನು ಕೆಲವು ಮಾರ್ಪಾಡುಗಳೊಂದಿಗೆ ಕನ್ನಡ ವಾಕ್ಯಗಳ ಒಳರಚನೆ ಮತ್ತು ಅರ್ಥವ್ಯವಸ್ಥೆ ಎಂಬ ಹೆಸರಿನಲ್ಲಿ ಮರುಮುದ್ರಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕನ್ನಡ ವಾಕ್ಯಗಳನ್ನು ಅರ್ಥಮಾಡಿಕೊಳ್ಳುವ ಬಗೆ ಹೇಗೆ ಎಂಬುದನ್ನು ವಿವರಿಸಿದ್ದಾರೆ.  ಕನ್ನಡದ್ದೇ ಆದ ವ್ಯಾಕರಣ ನಿಯಮಗಳನ್ನು ವಿವರಿಸುವ ಪ್ರಯತ್ನವನ್ನು ಈ ಪುಸ್ತಕ ಮಾಡಿದೆ. 

About the Author

ಡಿ.ಎನ್. ಶಂಕರ ಬಟ್

ಹಿರಿಯ ಲೇಖಕ ಡಿ.ಎನ್. ಶಂಕರ ಬಟ್ ಅವರು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾಶಾಸ್ತ್ರಜ್ಞರು. ಮದ್ರಾಸ್ ವಿಶ್ವವಿದ್ಯಾಲಯದಿಂದ  ಸಂಸ್ಕೃತದಲ್ಲಿ ಸ್ನಾತಕ್ಕೋತ್ತರ ಪದವೀಧರರು.  ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ.ಪದವೀಧರರು. ಅಮೇರಿಕಾದ ಸ್ಟ್ಯಾನ್ಪೋರ್‍ಡ್ ಯುನಿವರ್‍ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯುನಿವರ್‍ಸಿಟಿ, ಬೆಲ್ಜಿಯಂ ದೇಶದ ಆಂಟ್ವೆರ್‍ಪ್ ಯುನಿವರ್‍ಸಿಟಿ, ಜರ್‍ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್‍ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮಯ್ಸೂರಿನಲ್ಲಿರುವ ಬಾರತೀಯ ಬಾಶಾ ಸಂಸ್ತಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಅರಕೆಗಾರರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಅರಕೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ...

READ MORE

Related Books