Year of Publication: 2025 Published by: ಋತುಮಾನ ಟ್ರಸ್ಟ್ Address: ಎಫ್-3, ಎ ಬ್ಲಾಕ್, ಶಾಂತಿನಿಕೇತನ ಅಪಾರ್ಟ್ಮೆಂಟ್, ಶಾಂತಿನಿಕೇತನ ಬಡಾವಣೆ, ಅರೆಕೆರೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು- 560076. Phone: 9480009997
Share On
Synopsys
‘ಅಲೆಮಾರಿಗಳು ಅರಸರು ವರ್ತಕರು’ ಸಂಕೇತ ಪಾಟೀಲ ಅವರ ಕೃತಿಯಾಗಿದೆ. ಭಾಷೆಗಳ ಸಾಮಾಜಿಕ-ಚಾರಿತ್ರಿಕ ಮೂಲಗಳ ಕುರಿತು ದಶಕಗಳ ಸಂಶೋಧನೆ ಮತ್ತು ಗಾಢವಾದ ಅನುಸಂಧಾನದ ಫಲ ಈ ಕೃತಿಯಾಗಿದೆ. ಹಲವು ಸಹಸ್ರಮಾನಗಳಿಂದ ಭಾರತದಲ್ಲಿ ನಡೆಯುತ್ತಿರುವ ಸಮುದಾಯಗಳ ಪರಸ್ಪರ ಬೆರೆಯುವಿಕೆಯ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ . ಜನಾಂಗೀಯ ‘ಪರಿಶುದ್ಧತೆ’ಯ ಕಲ್ಪನೆಯು ಪ್ರಬಲರಾದವರು ತಮ್ಮ ಅನುಕೂಲಕ್ಕಾಗಿ ಹರಡಿದ ಕಟ್ಟುಕತೆಯೆಂದು ಒತ್ತಿ ಹೇಳುತ್ತದೆ.