ಕಪ್ಪು ಬಿಳುಪು

Author : ಆರ್‍ಯಾಂಬ ಪಟ್ಟಾಭಿ

Pages 165

₹ 99.00

Synopsys

ಕಾದಂಬರಿಕಾರ್ತಿ ಆರ್ಯಾಂಬ ಪಟ್ಟಾಭಿಯವರ ಸಾಮಾಜಿಕ ಕಾದಂಬರಿ ‘ಕಪ್ಪು ಬಿಳುಪು’ ಈ ಕಾದಂಬರಿ ಇದೇ ಹೆಸರಿನಲ್ಲಿ ಚಲನಚಿತ್ರವಾಗಿದೆ. ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಈ ಚಿತ್ರ 1969 ರಲ್ಲಿ ನಿರ್ಮಾಣವಾಗಿದೆ. ಈ ಕಾದಂಬರಿ ಒಂದೇ ರೀತಿಯ, ಆದರೆ ವಿಭಿನ್ನ ಜೋಡಿ ಅವಳಿಗಳ ವ್ಯತಿರಿಕ್ತ ನಡವಳಿಕೆಯ ಸುತ್ತ ಸುತ್ತುತ್ತದೆ.

About the Author

ಆರ್‍ಯಾಂಬ ಪಟ್ಟಾಭಿ
(12 March 1936)

ಕಾದಂಬರಿಗಾರ್ತಿ ಆರ್‍ಯಾಂಬ ಪಟ್ಟಾಭಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆ. 1936 ಮಾರ್ಚ್‌ 12 ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ. ಎಂ. ಕೃಷ್ಣಸ್ವಾಮಿ, ತಾಯಿ ತಂಗಮ್ಮ. ’ಹೊಂಗನಸು, ಆರಾಧನೆ, ಸವತಿಯ ನೆರಳು, ಕಪ್ಪು-ಬಿಳುಪು, ನನ್ನವಳು’ ಅವರ ಕಥಾಸಂಕಲನಗಳು. ’ಅನುರಾಗ’, ನರಭಿಕ್ಷುಕ ಕಾದಂಬರಿಗಳನ್ನುಹಾಗೂ ಮಕ್ಕಳ ಮತ್ತು ಕ್ರೀಡೆಗೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 'ಟೆನ್ನಿಸ್'’ ಕೃತಿಗೆ ಮಲ್ಲಿಕಾ ಪ್ರಶಸ್ತಿ, ಬಿ. ಸರೋಜದೇವಿ ಶ್ರೀಹರ್ಷ ಪ್ರಶಸ್ತಿ ಸಂದಿವೆ. ...

READ MORE

Related Books