ಕರುಣಾಳು ಬಾ ಬೆಳಕೆ: ಭಾಗ-1 ರಿಂದ 15

Author : ಗುರುರಾಜ ಕರಜಗಿ

Pages 1848

₹ 1594.00




Year of Publication: 2017
Published by: ವ್ಯಾಸ ಪ್ರಕಾಶನ
Address: #480, 6ನೇ ಮುಖ್ಯರಸ್ತೆ, ಹೆಚ್.ಎಮ್.ಟಿ ಬಡಾವಣೆ ಆರ್.ಟಿ.ನಗರ, ಬೆಂಗಳೂರು-560032

Synopsys

ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಅವರು ಪ್ರಜಾವಾಣಿಯಲ್ಲಿ ಬರೆಯುತ್ತಿದ್ದ ಕರುಣಾಳು ಬಾ ಬೆಳಕೆ ಅಂಕಣದ ಭಾಗ-1 ರಿಂದ 15ರವರೆಗೆ ಇರುವ ಸರಣಿ ಬರೆಹಗಳ ಸಂಕಲನ ಇದು. ಪುಟ್ಟ ಪುಟ್ಟ ಘಟನೆ, ಸನ್ನಿವೇಶ, ವ್ಯಕ್ತಿಗಳ ಮೂಲಕ ಜೀವನ ಸಂದೇಶ ನೀಡುವ ಸ್ವರೂಪದ ಬರೆಹಗಳು ಒಳಗೊಂಡಿದ್ದು, ಓದುಗರ ಮೇಲೆ ಧನಾತ್ಮಕ ಪರಿಣಾಮ ಬೀರುತ್ತವೆ. ನೈತಿಕ ಪ್ರಜ್ಞೆಯನ್ನು ಎಚ್ಚರಿಸುತ್ತವೆ. ಸಾಮಾಜಿಕ ಹೊಣೆಗಾರಿಕೆಯನ್ನು ಹೆಚ್ಚಿಸುತ್ತವೆ. ಸರಣಿಯಲ್ಲಿ ಪ್ರಕಟಗೊಂಡಿದ್ದ ಒಟ್ಟು 15 ಕೃತಿಗಳನ್ನು ಇಲ್ಲಿ ಸಂಕಲಿಸಲಾಗಿದೆ.

About the Author

ಗುರುರಾಜ ಕರಜಗಿ
(24 May 1952)

ಡಾ.ಗುರುರಾಜ ಕರ್ಜಗಿಯವರು, ಗುರುರಾಜರು ಜನಿಸಿದ್ದು ೨೪.೦೫.೧೯೫೨ ರಲ್ಲಿ. ಶಿಕ್ಷಣ ತಜ್ಞರು. ಮೂರೂ ದಶಕಗಲಿಗಿಂತಲೂ ಹೆಚ್ಚುಕಾಲ ಉನ್ನತ ಮಟ್ಟದ ವಿದ್ಯಾಸಂಸ್ಥೆ ಕಟ್ಟಿ, ಬೆಳೆಸಿ, ಪ್ರಾಧ್ಯಾಪಕರಾಗಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ಜಲವಾಗಿಸಿದವರು. ವಿಶ್ವದಾದ್ಯಂತ ಶಿಷ್ಯ ಪರಂಪರೆಯನ್ನ್ನು ಹೊಂದಿರುವ ಇವರು ಕರ್ನಾಟಕ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟನ್ನು ಪಡೆದುಕೊಂಡಿದ್ದಾರೆ. ೨೨ಕ್ಕೂಹೆಚ್ಚು ಸಂಶೋಧನಾ ಲೇಖನಗಳನು ದೇಶ ವಿದೇಶಗಳ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ. ಸೃಜನ ಶೀಲತೆ,ಸಂವಹನಕಲೆ, ಮುಂತಾದದುಗಳಲಿ ಆಸಕ್ತಿ ಹೊಂದಿರುವ ಡಾ.ಕರಜಗಿಯವರು ತಮ್ಮ ಧನಾತ್ಮಕ ಚಿಂತನೆಗಳು, ಕಾರ್ಯಕ್ಷಮತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಚಿರಪರಿಚಿತರು ಇವರ ಉಪನ್ಯಾಸ ಹಾಗು ಕಾರ್ಯಾಗಾರಗಳಿಗೆ, ಭಾರತ ಮತ್ತು ವಿದೇಶಗಳಲ್ಲೂ ಹೆಚ್ಛು ಪರಿಚಿತರು. ಎಪ್ಪತ್ತಕ್ಕೂ ಹೆಚ್ಚು ...

READ MORE

Related Books