ಕಥೆಯಂ ಕೇಳೆಲೊ ಕಂದ

Author : ಮೈ.ಶ್ರೀ. ನಟರಾಜ

Pages 104

₹ 100.00




Year of Publication: 2014
Published by: ಅಭಿನವ ಪ್ರಕಾಶನ
Address: # 17, 18 - 2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಪಿಎಫ್ ಬಡಾವಣೆ, ಬೆಂಗಳೂರು-560040,
Phone: 09448804905

Synopsys

ಲೇಖಕ ಮೈ.ಶ್ರೀ. ನಟರಾಜ ಅವರ ಈವರೆಗಿನ ಕಥೆಗಳನ್ನು ಸಂಕಲಿಸಿದ ಕೃತಿ-ಕಥೆಯಂ ಕೇಳೆಲೊ ಕಂದ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇಂತಹ ಸಾಹಿತ್ಯಕ ಅಂಶಗಳಿಂದ ಓದುಗರ ಗಮನ ಸೆಳೆದಿರುವ ಈ ಲೇಖಕನ ಈವರೆಗಿನ ಕಥೆಗಳನ್ನು ಸಮಗ್ರವಾಗಿ ಸಂಗ್ರಹಿಸಲಾಗಿದೆ.

About the Author

ಮೈ.ಶ್ರೀ. ನಟರಾಜ

ಮೈ.ಶ್ರೀ. ನಟರಾಜ-ಹುಟ್ಟೂರು ಹಾಸನ, ಅರವತ್ತರ ದಶಕದ ಕೊನೆಯಲ್ಲಿ ಅಮೆರಿಕೆಗೆ ತೆರಳಿ, ಅಮೆರಿಕದ ಅಣುಶಕ್ತಿ ನಿಯಂತ್ರಣ ಆಯೋಗದಲ್ಲಿ ರಾಕ್ ಮೆಕ್ಯಾನಿಕ್ಸ್ ವಿಭಾಗಾಧಿಕಾರಿ ಮತ್ತಿತರ ಜವಾಬ್ದಾರಿಗಳೊಂದಿಗೆ ಸೇವೆ ಸಲ್ಲಿಸಿ ನಿವೃತ್ತರಾಗಿ ಮೇರೀಲ್ಯಾಂಡಿನಲ್ಲಿ ಪತ್ನಿ ಗೀತಾರೊಂದಿಗೆ ವಾಸವಿದ್ದಾರೆ. ನಾನೂ ಅಮೆರಿಕನ್ ಆಗಿಬಿಟ್ಟೆ, ಮಧುಚಂದ್ರ, ಸಿರಿಕೇಂದ್ರ (ಕವನ ಸಂಕಲನ), ಮೀನಿನ ಹೆಜ್ಜೆ, ಮತ್ತು ನೇಣು, ಪರದೇಶಿಗಳ ಪಾರ್ಟಿ ಮತ್ತು ಇತರ ಮೂರು ನಾಟಕಗಳು. ಮತ್ತು ಐ ಆ್ಯಮ್ ಬ್ರಾಹ್ಮಣ್ (ನಾಟಕಗಳು), ಜಾಲತರಂಗ, ಮತ್ತು ಜಾಲತರಂಗಿಣಿ (ಅಂಕಣ ಬರಹಗಳು) , ಮಾಯಾವಿ ಸರೋವರ (ಅನುವಾದಿತ ನಾಟಕ) The void and the womb (ಬಯಲು-ಬಸಿರು) ...

READ MORE

Related Books