ಖಾತೆಕೀರ್ದಿ

Author : ಡಿ.ಎಸ್.ಚೌಗಲೆ

Pages 85

₹ 70.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಲೇಖಕ ಡಿ.ಎಸ್. ಚೌಗಲೆ ಅವರ ಅಂಕಣ ಬರಹಗಳ ಸಂಗ್ರಹ ಖಾತೆಕೀರ್ದಿ. ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ, ಕೃಷಿ, ರಂಗಭೂಮಿ, ದೃಶ್ಯಕಲೆ ಇತ್ಯಾದಿ ಚಿಂತೆನೆಗಳ ಸೀಮಿತ ಪದಗಳಲ್ಲಿ ಕಟ್ಟಿದ ಅಂಕಣ ಬರಹಗಳಾಗಿವೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಡಿ.ಎಸ್.ಚೌಗಲೆ

ಸಮಕಾಲೀನ ಕನ್ನಡ ನಾಟಕಕಾರರಲ್ಲಿ ಡಿ. ಎಸ್. ಚೌಗಲೆ ಪ್ರಮುಖರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಬೇಡಕಿಹಾಳದಲ್ಲಿ ಜನಿಸಿದ ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಸದ್ಯ ಬೆಳಗಾವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ-ಮರಾಠಿ ಭಾಷೆಯ ಮಧ್ಯೆ ಅನುಸಂಧಾನವೊಂದನ್ನು ಸೃಷ್ಟಿಸಿರುವ ಇವರು ಎರಡೂ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರು. ’ದಿಶಾಂತರ’, ‘ವಖಾರಿಧೂಸ’, ’ಕಸ್ತೂರಬಾ’, ’ಉಧ್ವಸ್ಥ’, ‘ಉಚಲ್ಯಾ’, ‘ತಮಾಶಾ’, ‘ಜನ ಮೆಚ್ಚಿದ ಅರಸು’, ‘ಡಿ.ಎಸ್.ಚೌಗಲೆ ಅವರ ಏಳು ನಾಟಕಗಳು’ ಇವು ಬಹುಚರ್ಚಿತ ನಾಟಕಗಳು.  1998ರಲ್ಲಿ ಮೈಸೂರಿನ ರಂಗಾಯಣ ಪ್ರಯೋಗಿಸಿದ ಇವರ ಅನುವಾದಿತ ನಾಟಕ ‘ಗಾಂಧಿ ವರ್ಸಸ್ ...

READ MORE

Related Books