ಕೊಂಕಣಿ ಕಥಾಕಣಜ

Author : ಶಾ.ಮಂ. ಕೃಷ್ಣರಾಯ

Pages 222

₹ 100.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 08023183311

Synopsys

‘ಕೊಂಕಣಿ ಕಥಾ ಕಣಜ’ ಲೇಖಕ ಶಾ.ಎಂ. ಕೃಷ್ಣರಾಯರು ಕೊಂಕಣಿಯಿಂದ ಕನ್ನಡಕ್ಕೆ ಅನುವಾದಿಸಿ, ಸಂಪಾದಿಸಿದ ಕೃತಿ. ಅವರು ಗೋವಾದಲ್ಲಿ ಕನ್ನಡ ಸಂಘದ ಸ್ಥಾಪಕರು. ಅಲ್ಲಿಯ ಕೊಂಕಣಿಯ ಕತೆಗಾರ್ತಿ ಶೀಲಾ ಕೊಳಂಬಕಾರ್ ಅವರ ಉತ್ತಮ ಕತೆಗಳ ಕನ್ನಡಾನುವಾದಗಳು ಕೃತಿಯಲ್ಲಿವೆ. 

About the Author

ಶಾ.ಮಂ. ಕೃಷ್ಣರಾಯ
(01 June 1942)

ಶಾ.ಮಂ. ಕೃಷ್ಣರಾವ್ ಮೂಲತಃ ಬೆಳಗಾವಿಯವರು. ತಂದೆ- ಮಂಜುನಾಥ ಶ್ಯಾನಭಾಗ, ತಾಯಿ- ಗಂಗಾದೇವಿ. ಪ್ರಾಥಮಿಕ -ಪ್ರೌಢಶಿಕ್ಷಣವನ್ನು ಸಿದ್ಧಾಪುರದಲ್ಲಿಪಡೆದರು. ಉದ್ಯೋಗದ ನಿಮಿತ್ತ ತಂದೆಯವರು ಗೋವಾಗೆ ವಾಸ್ತವ್ಯ ಬದಲಿಸಿದ್ದರಿಂದ ಇವರ ಕಾಲೇಜು ಶಿಕ್ಷಣ ಗೋವಾದಲ್ಲಿ ಮುಂದುವರೆಯಿತು. ಸಿದ್ದಾಪುರ ತಾಲೂಕಿನ ಅಳವಳ್ಳಿ ಶಾಲೆಯಲ್ಲಿ  ಶಿಕ್ಷಕರಾಗಿ ಕೆಲಕಾಲ ಸೇವೆ ಸಲ್ಲಿಸಿದ್ದರು.  ಬಾಹ್ಯವಿದ್ಯಾರ್ಥಿಯಾಗಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ, ಬಿ.ಎಡ್ ಪದವಿ ಪೂರ್ಣಗೊಳಿಸಿದರು. ಗೋವಾದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿ ಸೇರಿ ಜ್ಯೂನಿಯರ್ ಕಾಲೇಜು ಮಟ್ಟದ ತರಗತಿಗಳಿಗೂ ಬೋಧಿಸಿ, 41 ವರ್ಷಗಳ ಸೇವೆಯ ನಂತರ ನಿವೃತ್ತಿಯಾದರು. ಗೋವಾದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಒಂದು ದೀಕ್ಷೆ ಎಂಬಂತೆ ಸ್ವೀಕರಿಸಿದ್ದು, ಅಲ್ಲಿದ್ದ ಕೇವಲ 813 ಕನ್ನಡಿಗರಿಗೆ (1961 ಜನಗಣತಿ ...

READ MORE

Related Books