ಕೊರವಂಜಿ ಸುನಂದಮ್ಮ

Author : ಬೇಲೂರು ರಾಮಮೂರ್ತಿ

Pages 112

₹ 60.00




Published by: ಅಂಕಿತ ಪುಸ್ತಕ
Address: #53 ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ್ ಮೈನ್ ರೋಡ್, ಬಸವನಗುಡಿ ಬೆಂಗಳೂರು - 560004
Phone: 0802661 7100

Synopsys

‘ಕೊರವಂಜಿ ಸುನಂದಮ್ಮ’ ಲೇಖಕಿ ಸುನಂದಮ್ಮ ಅವರು   ‘ಕೊರವಂಜಿ’ ಹಾಸ್ಯ ಮಾಸಪತ್ರಿಕೆಯಲ್ಲಿ ಬರೆದ  ತಿಳಿ ಹಾಸ್ಯ ಬರಹಗಳ ಸಂಕಲನವಾಗಿದೆ. ಲೇಖಕ ಬೇಲೂರು ರಾಮಮೂರ್ತಿ ಅವರು ಸಂಪಾದಿಸಿದ್ದಾರೆ.  ಕನ್ನಡ ಹಾಸ್ಯ ಲೋಕದಲ್ಲಿ ವಿಶಿಷ್ಟ ಹೆಸರು ಸುನಂದಮ್ಮವಾಗಿದ್ದು ಲೇಖಕರು ಇಲ್ಲಿ ಸುನಂದಮ್ಮ ಪಾತ್ರವನ್ನು ಭಿನ್ನವಾಗಿ ವಿಶ್ಲೇಷಿಸಿದ್ದಾರೆ. 

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books