ಕುಟುಂಬ

Author : ಶೈಲಜಾ ಸುರೇಶ್

Pages 160

₹ 160.00




Year of Publication: 2023
Published by: ಚಾರುಮತಿ ಪ್ರಕಾಶನ
Address: # 224, 4ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು - 560018
Phone: 94482 35553

Synopsys

`ಕುಟುಂಬ’ ಶೈಲಜಾ ಸುರೇಶ್‌ ಅವರ  ಕಥಾ ಸಂಕಲನವಾಗಿದೆ. ಈ ಸಂಕಲನದ ಪ್ರಾರಂಭದ ಕತೆಗಳಾದ ಮಮತಾಮಯಿ, ವರ್ಜಿನ್ ಬೇಬಿ ಇಂತಹ ದಿಟ್ಟ ಮನೋಭಾವದ ಮುಟ್ಟುವಿಕೆಯಾಗಿದೆ. ಯೋಧನ ಮಡದಿ, ಕಡಲಿನಾಚೆಯ ಕುಡಿಗಳು ಮೊದಲಾದವು ಪ್ರಸ್ತುತ ವಿಷಯಗಳೇ, ಉಳಿದ ಕೆಲವು ಕತೆಗಳಲ್ಲೂ ಪ್ರಕೃತಿ ವರ್ಣನೆ ಸೂರೆಯಾಗಿರುವುದನ್ನು ನೋಡಿದರೆ ಮಹಿಳಾ ಸಾಹಿತ್ಯಕ್ಕಿದ್ದ ಒಂದು ಅಪವಾದ ದೂರವಾದಂತೆನಿಸಿತು.

About the Author

ಶೈಲಜಾ ಸುರೇಶ್
(02 October 1964)

ಶೈಲಜಾ ಸುರೇಶ್ (ದಾಕ್ಷಾಯಿಣಿ ಎಚ್.), ಬಿ.ಎ. ಪದವೀಧರರು.  1964ರ ಅಕ್ಟೋಬರ್ 2 ರಂದು ಹಾಸನದಲ್ಲಿ ಜನನ. ತಂದೆ  ಹೆಚ್. ಹನುಮಂತಪ್ಪ, ತಾಯಿ- ಸಾವಿತ್ರಮ್ಮ. ಕಾದಂಬರಿ : ಇಂದಿರಾ 2004, ಹೃದಯರಾಗ 2006, ಬಾಳಿನ ಹೊಂಬೆಳಕು 2008,  ಕಥಾಸಂಕಲನ : ಹೊಂಗನಸು 2012ರಲ್ಲಿ ಪ್ರಕಟವಾಗಿವೆ. ಸಣ್ಣಕತೆ ಹಾಗೂ ನಾಟಕಗಳನ್ನು ರಚಿಸಿದ್ದು ಹವ್ಯಾಸಿ ಪತ್ರಕರ್ತೆ ಕೂಡ. ಆಕಾಶವಾಣಿ, ದೂರದರ್ಶನಕ್ಕಾಗಿ ಹಲವು ಬರೆಹಗಳನ್ನು ನೀಡಿದ್ದಾರೆ. ಅವರು ಲೇಖಕಿಯರ ಸಾಹಿತ್ಯ ವೇದಿಕೆಯ ಅಧ್ಯಕ್ಷರು. ಇವರಿಗೆ ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ, ದೇವರ ದಾಸಿಮಯ್ಯ ಪ್ರಶಸ್ತಿ, ಸಾಹಿತ್ಯ ಸೇತು ಪ್ರಶಸ್ತಿ, ಗೌರವಹುದ್ದೆ : ಹಾಸನ ಜಿಲ್ಲಾ ಕನ್ನಡ ಲೇಖಕಿಯರ ...

READ MORE

Related Books