ಕೂಪ

Author : ಕೆ.ಟಿ.ಗಟ್ಟಿ

Pages 188

₹ 130.00




Year of Publication: 2017
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಕೂಪ’ ಪ್ರಸಿದ್ಧ ಲೇಖಕ ಕೆ.ಟಿ. ಗಟ್ಟಿ ಅವರ ಕಾದಂಬರಿ. ಮನುಷ್ಯ ಸದಾ ಯಾವುದಾದರೂ ಕೂಪವೊಂದಕ್ಕಾಗಿ ತುಡಿಯುತ್ತಾನೆ. ಪ್ರೀತಿಯ ಕೂಪ, ಸಂಬಂಧಗಳ ಕೂಪ ಹೀಗೆ ಒಂದರಿಂದ ಮತ್ತೊಂದಕ್ಕೆ ಸದಾ ಜಿಗಿಯುವ ಮನುಷ್ಯನ ತುಡಿತವೇ ಈ ಕಾದಂಬರಿಯ ಮೂಲವಸ್ತು. ತಮ್ಮ ವಿಭಿನ್ನ ಶೈಲಿಯ ಬರವಣಿಗೆಯಿಂದಲೇ ಓದುಗರನ್ನು ಸೆಳೆವ ಲೇಖಕರ ಈ ಕಾದಂಬರಿ ಓದಿಸಿಕೊಳ್ಳುವ ಗುಣಹೊಂದಿದೆ.

About the Author

ಕೆ.ಟಿ.ಗಟ್ಟಿ
(22 July 1938)

ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಜನಿಸಿದ್ದು 1938ರಲ್ಲಿ. ಸದ್ಯ ...

READ MORE

Related Books