ಲೇಖನ ಚಿಹ್ನೆಗಳು

Author : ಟಿ.ಎಸ್. ಗೋಪಾಲ್

Pages 48

₹ 35.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಬರವಣಿಗೆಯ ಭಾವಾರ್ಥವನ್ನು ಹೆಚ್ಚಿಸಿ, ಸ್ಪಷ್ಟಪಡಿಸುವುದು ಲೇಖನ ಚಿಹ್ನೆಗಳು. ಬರವಣಿಗೆ ಲೋಕದಲ್ಲಿ ಅತಿ ಹೆಚ್ಚು ಬಳಸಲ್ಪಡುವುದು ಪೂರ್ಣವಿರಾಮ ಚಿಹ್ನೆ. ಲೇಖನ ಚಿಹ್ನೆಗಳ ಪ್ರಾಮುಖ್ಯತೆ, ವಿಧಗಳು, ಸಂಧರ್ಭಾನುಸಾರವಾಗಿ ಬಳಸುವ ಮಾಹಿತಿಯನ್ನು ಬಹು ದಿನಗಳ ಕಾಲ ಕನ್ನಡದ ಬೋಧಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಕೃಷಿ ಸಾಧಿಸುತ್ತಿರುವ ಟಿ. ಎಸ್. ಗೋಪಾಲ್ ಅವರು ಈ ಕೃತಿಯಲ್ಲಿ ಸವಿಸ್ತಾರವಾಗಿ ಸರಳ ಭಾಷೆಯಲ್ಲಿ ಮಾಹಿತಿ ನೀಡಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books