ಮಧ್ಯಪ್ರದೇಶದ ಕಲೆ

Author : ಕೆ.ವಿ. ಸುಬ್ರಹ್ಮಣ್ಯಂ

Pages 23

₹ 10.00




Year of Publication: 1995
Published by: ಕೆ. ಮುಕುಂದನ್
Address: ಕರ್ನಾಟಕ ಲಲಿತಕಲಾ ಅಕಾಡೆಮಿ ನೃಪತುಂಗ ರಸ್ತೆ , ಬೆಂಗಳೂರು -560002

Synopsys

ಬೇರೆ ರಾಜ್ಯಗಳ ಕಲಾ ಸಂಸ್ಕೃತಿಯನ್ನು ಸಾಹಿತ್ಯ ಸೃಷ್ಟಿಯ ಮೂಲಕ ಓದುಗರಿಗೆ ತಲುಪಿಸುವ ಅಕಾಡೆಮಿಯ ಯೋಜನೆಯ ಅಡಿಯಲ್ಲಿ, ಮಧ್ಯಪ್ರದೇಶದ ಕಲೆ, ನಾಡು ನುಡಿಯ ಬಗ್ಗೆ, ಅಲ್ಲಿರುವ ಗುಹೆ, ರಸ್ತೆಯಲ್ಲಿನ ಭಿತ್ತಿಚಿತ್ರಗಳು, ಮತ್ತು ವಾಸ್ತು ಶಿಲ್ಪದ ವಿವರಣೆ ಇವೆಲ್ಲವುಗಳ ಹಿನ್ನೆಲೆಯಲ್ಲಿ ಸಂಶೋಧನೆ ನಡೆಸಿ, ಕೆ.ವಿ. ಸುಬ್ರಹ್ಮಣ್ಯಂ ಕಲಾ ಇತಿಹಾಸಕಾರ ಕೃತಿಯ ಮೂಲಕ ವಿವರಿಸಿದ್ದಾರೆ. 

About the Author

ಕೆ.ವಿ. ಸುಬ್ರಹ್ಮಣ್ಯಂ
(18 December 1949)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಾಗಟ ಅಗ್ರಹಾರದವರಾದ ಕೆ.ವಿ. ಸುಬ್ರಹ್ಮಣ್ಯಂ (ಜನನ: 18-12-1949) ಅವರು ದೃಶ್ಯಕಲೆಯ ಇತಿಹಾಸ- ವಿಮರ್ಶೆಗಳಿಗೆ ಸಂಬಂಧಿಸಿದ ಸಾಹಿತ್ಯ ರಚನೆಯಲ್ಲಿ ಗಂಭೀರವಾಗಿ ತೊಡಗಿಸಿಕೊಂಡವರು. ಕರ್ನಾಟಕದ ಆಧುನಿಕ ಶಿಲ್ಪಕಲೆ (1994), ಕನ್ನಡ ಶಿಲ್ಪಕಲೆಯ ಸಮಕಾಲೀನ ದೃಶ್ಯ (2007), ಕೆ. ವೆಂಕಟಪ್ಪ ಪುನರಾಲೋಕನ, ಇನ್ ಸ್ಟಾಲೇಷನ್ ಕಲಾ ಪ್ರಪಂಚ ಅವರ ಕೃತಿಗಳು. ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ದೃಶ್ಯಕಲಾ ವಿಮರ್ಶೆ ಹಾಗೂ ಲೇಖನಗಳನ್ನು ಪ್ರಕಟಿಸಿರುವ ಅವರು ಸುಮಾರು ನಾಲ್ಕು ದಶಕಗಳ ಕಾಲ ಸತತವಾಗಿ ವಿಮರ್ಶೆ ಬರೆಯುತ್ತ ಬಂದಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿ ಗೌರವ ಪ್ರಶಸ್ತಿ (1999), ಚೆನ್ನೈನ ಯುನೈಟೆಡ್ ರೈಟರ್ಸ್ ...

READ MORE

Related Books