ಮಹಾಭಾರತ ಮಂಥನ

Author : ಸಿ. ವೀರಣ್ಣ

Pages 520

₹ 250.00




Year of Publication: 2011
Published by: ಕಾವ್ಯಕಲಾ ಪ್ರಕಾಶನ
Address: ನಂ-1273, 7ನೇ ತಿರುವು, ಚಂದ್ರಾ ಬಡಾವಣೆ, ವಿಜಯನಗರ, ಬೆಂಗಳೂರು- 560040
Phone: 9964124831

Synopsys

‘ಮಹಾಭಾರತ ಮಂಥನ’ ಲೇಖಕ ಸಿ. ವೀರಣ್ಣ ಅವರ ಕೃತಿ. ಹಿಂದೂ ಧರ್ಮೀಯರ ಧಾರ್ಮಿಕ ಗ್ರಂಥ. ಮಹಾಕಾವ್ಯವಾದ ಮಹಾಭಾರತದ ಕತೆಗಳನ್ನು ಮತ್ತಷ್ಟು ವಿವರವಾಗಿ ಸರಳವಾಗಿ ಈ ಕೃತಿಯಲ್ಲಿ ದಾಖಲಿಸಲಾಗಿದೆ. ಮಹಾಭಾರತ ಪಾತ್ರಗಳು ಮತ್ತು ವಿಚಾರಗಳ ಕುರಿತಾಗಿ ಮಥಿಸಿದ ಕೃತಿ -ಮಹಾಭಾರತ ಮಂಥನ.

About the Author

ಸಿ. ವೀರಣ್ಣ

ಡಾ. ಸಿ. ವೀರಣ್ಣಅವರು ಸಂಶೋಧಕ, ಸಾಮಾಜಿಕ ಚಿಂತಕ. 1942 ಜೂನ್ 15ರಂದು ಜನನ. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಎಂ.ಎ ಪದವಿಯನ್ನು ಪಡೆದಿರುವ ಅವರು ಐಚ್ಛಿಕ ಕನ್ನಡದಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ(1967) ಅತಿಹೆಚ್ಚು ಅಂಕಗಳಿಸಿ ”ಪ್ರೊ.ಎ.ಆರ್.ಕೃಷ್ಣಶಾಸ್ತ್ರೀ ಸ್ಮಾರಕ ಸುವರ್ಣ ಪದಕವನ್ನು ಪಡೆದಿರುತ್ತಾರೆ. ಹಂಪಾ ನಾಗರಜಯ್ಯ ಅವರ ಮಾರ್ಗದರ್ಶನದಲ್ಲಿ ‘ಕನ್ನಡ ಕಾವ್ಯ ಕಂಡ ಹೆಣ್ಣು’ ಪ್ರಬಂಧ ಮಂಡಿಸಿ ಪಿ.ಎಚ್.ಡಿ ಪದವಿಯನ್ನು ಪಡೆದಿರುತ್ತಾರೆ. ತಮ್ಮ ಅಧ್ಯಾಪಕ ವೃತ್ತಿ ಜೀವನವನ್ನು ಆಚಾರ್ಯ ಪದವಿ ಕಾಲೇಜಿನಲ್ಲಿಆರಂಭಿಸಿದ ಅವರು, ಎರಡು ವರ್ಷಗಳ ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ 'ಡಾ.ಜಿ.ಎಸ್.ಶಿವರುದ್ರಪ್ಪ ಅವರ ಕನ್ನಡ ಅಧ್ಯಯನ ಕೇಂದ್ರ'ದಲ್ಲಿ ಸಂಶೋಧನಾ ಸಹಾಯಕರಾಗಿ ...

READ MORE

Related Books