ಮನದಾಳದ ಮಾತು

Author : ಶಾಂತಾ ಪಸ್ತಾಪುರ

Pages 84

₹ 25.00




Year of Publication: 2010
Published by: ಶಾಂತಾ ಪಸ್ತಾಪುರ
Address: # C% ಡಾ. ಮುರುಗೇಶ ಪಸ್ತಾಪುರ, ಪಸ್ತಾಪುರ ಆಸ್ಪತ್ರೆ, ರಾಚಪ್ಪ ಆರ್ಕೆಡ್, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102
Phone: 9448930815

Synopsys

ಲೇಖಕಿ ಶಾಂತಾ ಪಸ್ತಾಪುರ ಅವರ ಮೊದಲನೇ ಕವನ ಸಂಕಲನ-ಮನದಾಳದ ಮಾತು. ವಸ್ತು ವೈವಿಧ್ಯತೆ, ನಿರೂಪಣೆಯಿಂದ ಇಲ್ಲಿಯ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ. ಡಾ. ಗಿರಿಜಾ ಸಂಜಯ್ ಅವರು ಕೃತಿಗೆ ಮುನ್ನುಡಿ ಬರೆದು ‘ ಅವರ ಕವನಗಳಲ್ಲಿ ಎಲ್ಲರಿಗೂ ಅರ್ಥವಾಗುವ ಮನಮುಟ್ಟುವ ಸರಳತೆ ಇದೆ’ ಎಂದು ಪ್ರಶಂಸಿಸಿದ್ದಾರೆ.

About the Author

ಶಾಂತಾ ಪಸ್ತಾಪುರ
(12 March 1949)

ಕವಿಯತ್ರಿ ಶಾಂತಾ ಪಸ್ತಾಪುರ ಮೂಲತಃ ಬೀದರದವರು. ತಂದೆ ರಾಚಪ್ಪ ಭಂಡಾರ, ತಾಯಿ ಮಹಾದೇವಿ  ಭಂಡಾರ. ಎಸ್.ಎಸ್.ಎಲ್.ಸಿ.ವರೆಗೆ ಶಿಕ್ಷಣ. ಕಲಬುರಗಿಯಲ್ಲಿ ವಾಸವಿದ್ದಾರೆ. ಕೃತಿಗಳು: ಮನದಾಳದ ಮಾತು (ಕವನ ಸಂಕಲನ) ಪಯಣ (ಪ್ರವಾಸ ಕಥನ), ನೆನಪಿನಂಗಳ (ಕವನ ಸಂಕಲನ), ಕುಸುಮ ಬಾಲೆ (ಕವನ ಸಂಕಲನ),  ಗೆಳೆತಿಯರ ದಂಡು ಯೂರೋಪ್ ಗೆ ಹೋಗಿದ್ದು (ಪ್ರವಾಸ ಕಥನ), ಬದುಕೇ ಒಂದು ಕಥೆ (ಕಥಾ ಸಂಕಲನ), ಅನುಭವ -ಅಭಿವ್ಯಕ್ತಿ ಮತ್ತು ಚಿಂತನ (ಲಲಿತ ಪ್ರಬಂಧಗಳು) ,  ಕಾವ್ಯಧಾರೆ (ಅವರು ರಚಿಸಿ, ಹಾಡಿದ ಧ್ವನಿ ಸುರುಳಿ)  ಪ್ರಶಸ್ತಿ-ಪುರಸ್ಕಾರಗಳು: ಬದುಕೆ ಒಂದು ಕಥೆ ಕಥಾ ಸಂಕಲನಕ್ಕೆ ಶ್ರೇಷ್ಠ ಸಾಹಿತ್ಯ ಕೃತಿ ಪ್ರಶಸ್ತಿ, ಅಖಿಲ ...

READ MORE

Related Books