ಮಂಡ್ಯ ಜಿಲ್ಲೆಯ ಗ್ರಾಮಚರಿತ್ರೆ ಕೋಶ

Author : ಸಂತೆಕಸಲಗೆರೆ ಪ್ರಕಾಶ್‌

Pages 280




Published by: ಗ್ರಾಮೀಣಭಿವೃಧ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
Address: ಗ್ರಾಮೀಣಭಿವೃಧ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ

Synopsys

ಮಂಡ್ಯ ಜಿಲ್ಲೆಯ ಗ್ರಾಮಚರಿತ್ರೆ ಕೋಶ ಸಂತೆಕಸಲಗೆರೆ ಪ್ರಕಾಶ್ ಅವರ ಸಂಶೋಧನ ಕೃತಿಯಾಗಿದೆ. ಎರಡು ಸಂಪುಟ ಇದೆ. ಮಂಡ್ಯ ಜಿಲ್ಲೆಯ ಎರಡು ಸಾವಿರ ಗ್ರಾಮಗಳ ಚರಿತ್ರೆ . ಐತಿಹ್ಯ. ಶಾಸನ. ಇಂದು ಗ್ರಾಮಗಳು ಹೊಂದಿರುವ ಆಧುನಿಕ ಸೌಲಭ್ಯ. ಕಲಾವಿದರು. ದೇಗುಲಗಳು. ಹಬ್ಬಹರಿದಿನಗಳ ಸಮಗ್ರ ಮಾಹಿತಿ ಈ ಕೃತಿ ಯಲ್ಲಿದೆ. ಈ ಕೃತಿಯನ್ನು ಹಾವೇರಿಯಲ್ಲಿರುವ ಜಾನಪದ ವಿಶ್ವವಿದ್ಯಾಲಯ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಹಯೋಗದಲ್ಲಿ ಪ್ರಕಟಿಸಲಾಗಿದೆ.

About the Author

ಸಂತೆಕಸಲಗೆರೆ ಪ್ರಕಾಶ್‌

ಮಂಡ್ಯ ಜಿಲ್ಲೆಯ ಸಂತೆಕಸಲಗೆರೆ ಗ್ರಾಮದವರು. ತಂದೆ ತಿಮ್ಮಪ್ಪಯ್ಯ ,ತಾಯಿ ಲಕ್ಷ್ಮಮ ,ಪ್ರಸ್ತುತ ಹೊಸದಿಗಂತ ದಿನಪತ್ರಿಕೆ , ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃತಿಗಳು: ಸಮ್ಮಿಲನ(ಕವನ ಸಂಕಲನ-1993), ವಳ್ಳೂರ ನೆನೆದೇನು (1996). ಮುತ್ತಕೇರೋಕೆ ಮೊರವಾದ (1998), (ಗ್ರಾಮಗಳ ಸ್ಥಳ ಪುರಾಣ ಕುರಿತ ಜಾನಪದ ಕೃತಿಗಳು), ಭಾಗಾಯ(1999) (ತೋಟದ ಬೆಳೆಗಳು  ಕುರಿತು ಜಾನಪದ ಅಧ್ಯಯನ ಕೃತಿ) ಒಂದು ಸ್ವರ್ಗಕ್ಕಾಗಿ ,ಕರಗಿ ಹೋದವಳು, ನೀರು ನಿಂತ ನೆಲ, ಕತೆಗೂ ಊರಿಗೂ ಅಪಾರ ನಂಟು ( ಸಮಗ್ರ ಕತೆಗಳು)  ಮೆಲ್ಲಗೆ ಹಬ್ಬಿತ್ತು ಮಲ್ಲಿಗೆ ಗಮಲು ( ಜಾನಪದ ಗ್ರಾಮಗಳ ಆಧ್ಯಯನ). ಗ್ರಾಮಗಳ ಕುರಿತ ಸ್ಥಳಪುರಾಣ, ಜಾನಪದ ಅಧ್ಯಯನ ...

READ MORE

Related Books