ಮಂಜಿನ ಶಿವಾಲಯಕ್ಕೆ

Author : ಎಚ್.ಎಸ್. ರಾಘವೇಂದ್ರರಾವ್

Pages 196

₹ 220.00




Year of Publication: 2020
Published by: ಪಲ್ಲವ ಪ್ರಕಾಶನ
Address: ಚನ್ನಪಟ್ಟಣ, ವ್ಹಯಾ ಎಮ್ಮಿಗನೂರು, ಬಳ್ಳಾರಿ - 583113
Phone: 9480353507

Synopsys

ಆಧುನಿಕ ಜರ್ಮನಿಯ ಶ್ರೇಷ್ಠ ಕವಿ ಎಂದೇ ಖ್ಯಾತಿಯ ರೈನರ್‌ ಮರಿಯಾ ರಿಲ್ಕನ, ತಮ್ಮ ಕವಿತೆಗಳ ಮೂಲಕ ಅತಿ ಹೆಚ್ಚು ಯುವಕರನ್ನು ಸೆಳೆದ ಹೆಗ್ಗಳಿಕೆ. ಅವರ ಆಯ್ದ ಕವಿತೆಗಳನ್ನು ಕನ್ನಡಕ್ಕೆ ಸೊಗಸಾಗಿ ಎಚ್‌. ಎಸ್‌. ರಾಘವೇಂದ್ರ ರಾವ್‌ ಅನುವಾದಿಸಿದ ಕೃತಿ ಇದು. 

About the Author

ಎಚ್.ಎಸ್. ರಾಘವೇಂದ್ರರಾವ್
(01 August 1948)

ಮೂಲತಃ ಚಿತ್ರದುರ್ಗದವರಾದ ರಾಘವೇಂದ್ರರಾವ್ ಅವರು (ಜನನ 1948) ಬೆಂಗಳೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದು ನಿವೃತ್ತರಾದವರು. ಕುವೆಂಪು, ಬೇಂದ್ರೆ, ಪು.ತಿ.ನ. ಅವರ ಕಾವ್ಯ ಕುರಿತು ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ಕೆಲಕಾಲ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಹಂಪಿಯಲ್ಲಿ ಕರ್ನಾಟಕ ವಿಶ್ವಕೋಶದ ಸಂಪಾದಕರಾಗಿದ್ದ ರಾಘವೇಂದ್ರರಾವ್ ಅವರ ವಿಮರ್ಶಾ ಕೃತಿಗಳು ‘ವಿಶ್ಲೇಷಣೆ’, ‘ನಿಲುವು’, ‘ಹುಡುಕಾಟ’, ‘ಪ್ರಗತಿಶೀಲತೆ, ‘ಹಾಡೆ ಹಾದಿಯ ತೋರಿತು’. ‘ಬಾಲ ಮೇಧಾವಿ’ ಎಂಬ ಜರ್ಮನ್ ಕತೆಗಳ ಅನುವಾದ ಸಂಕಲನ ಹಾಗೂ ‘ಜನಗಣಮನ’ ಎಂಬ ಲವಲವಿಕೆಯ ಪ್ರವಾಸ ಕಥನ ಪ್ರಕಟಿಸಿದ್ದಾರೆ. ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರಾಗಿರುವ ...

READ MORE

Related Books