ಮನುಷ್ಯ ಜಾತಿ ತಾನೊಂದೆ ವಲಂ

Author : ಕಾ.ವೆಂ. ಶ್ರೀನಿವಾಸಮೂರ್ತಿ

Pages 144

₹ 90.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಶಿವಾನಂದ ವೃತ್ತ, ಬೆಂಗಳೂರು
Phone: 08026617100

Synopsys

ಡಾ. ಆರ್. ರೇಣುಕಾ ಹಾಗೂ ಡಾ. ಎಸ್. ಭಾಗ್ಯಲಕ್ಷ್ಮಿ ಅವರೊಂದಿಗೆ ಕಾ.ವೆಂ. ಶ್ರೀನಿವಾಸ ಮೂರ್ತಿ ಅವರು ರಚಿಸಿದ ಕೃತಿ-ಮನುಷ್ಯ ಜಾತಿ ತಾನೊಂದೆ ವಲಂ. ಕುಲವನ್ನು ವಿರೋಧಿಸಿದ ಕವಿ ಚಿಂತನೆಯ ಬಹುದೊಡ್ಡ ಪರಂಪರೆಯೇ ಕನ್ನಡ ಸಾಹಿತ್ಯದಲ್ಲಿದೆ. ಕವಿ, ಚಿಂತಕರು ಕುಲದ ಅತಿ ಕ್ಷುಲ್ಲಕ ನಡೆಯನ್ನು ತಮ್ಮ ಜೀವನದುದ್ದಕ್ಕೂ ವಿರೋಧಿಸುತ್ತಲೇ ಬಂದವರು. ಇಂತಹ ಚಿಂತನೆಯನ್ನು ವಿಶ್ಲೇಷಣೆಗೆ ಒಳಪಡಿಸಿರುವ ಕೃತಿ ಇದು.

About the Author

ಕಾ.ವೆಂ. ಶ್ರೀನಿವಾಸಮೂರ್ತಿ
(06 September 1969)

ಡಾ. ಕಾ. ವೆಂ. ಶ್ರೀನಿವಾಸಮೂರ್ತಿ ಅವರು ಬೆಂಗಳೂರು ಉತ್ತರಕಾವಲು ಭೈರಸಂದ್ರದವರು. ಉಪನ್ಯಾಸಕರಾಗಿದ್ದಾರೆ. ಚಂದ್ರತಾರೆ ಊರಿನಲ್ಲಿ, ಹೃದಯ ವಿಹಾರಿ, ಬದುಕು, ಕಾವ್ಯಕೋಗಿಲೆ, ನಿತ್ಯಶ್ರಾವಣ, ಅಭಿಮಾನದ ಹಣತೆ, ಮಣ್ಣಿನ ದೋಣಿ, ಆಯ್ದ ಭಾವಗೀತೆಗಳು (ಕಾವ್ಯ), ನೆಲದ ಕಣ್ಣ, ಮೌನ ಮಾತಾದಾಗ, ಕನ್ನಡ ರಂಗಭೂಮಿ, ಕನ್ನಡ ಚಳುವಳಿ ಮತ್ತು ಚಿಂತನ, ಉರಿಯಪೇಟೆ (ವಿಮರ್ಶೆ), ಕನ್ನಡ ಸಾಹಿತ್ಯ ಮತ್ತು ಕರ್ನಾಟಕತ್ವ, ಅಭಿರಾಮ, ಕನ್ನಡ ಭೇರಿ, ಬಂಡಾಯ ಕಾಲು ಶತಮಾನ (ಸಂಪಾದನೆ), ಕನ್ನಡ ಕಾವ್ಯದಲ್ಲಿ ನಾಡು ನುಡಿ ಚಿಂತನೆ (ಪಿಎಚ್‌ಡಿ ಮಹಾಪ್ರಬಂಧ). ...

READ MORE

Related Books