ಕೊಳ್ಳೆಗಾಲ ಶರ್ಮಾ ಅವರು ಬರೆದ ಕೃತಿ-ಮರಳ ಮೇಲಿನ ಹೆಜ್ಜೆಗಳು. ಇದು ವಿಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಸಂಗ್ರಹವಾಗಿದೆ. ಈ ಕೃತಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ (2008) ದೊರೆತಿದೆ.
ಕೊಳ್ಳೇಗಾಲ ಶರ್ಮ ಅವರು ಮೈಸೂರಿನ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಪ್ರಚಾರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಕನ್ಅಂನಡಪ್ಕರಭ ಪತ್ಣರಿಕೆಯಲ್ಲಿ ಅಂಕಣಕಾರರು. ಕನ್ನಡ ವಿಶ್ವವಿದ್ಯಾಲಯ (ಹಂಪಿ) ವಿಜ್ಞಾನ ಸಂಗಾತಿಯ ಗೌರವ ಸಂಪಾದಕರಾಗಿಯೂ ಕೆಲಸ ಮಾಡಿದ್ದಾರೆ. ‘ಸೈನ್ಸ್ ರಿಪೋರ್ಟರ್’ ಸಂಪಾದಕರೂ ಹೌದು. 'ಮರಳ ಮೇಲಿನ ಹೆಜ್ಜೆಗಳು', 'ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು' ಕೃತಿಗಳನ್ನು ಬರೆದಿದ್ದಾರೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 'ಶ್ರೇಷ್ಠ ಲೇಖಕ' ಗೌರವ ಲಭಿಸಿದೆ. ...
READ MORE